ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭಾ ಸದಸ್ಯ ಡಿಕೆ ಸುರೇಶ್‌ಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 06: ಲೋಕಸಭಾ ಸದಸ್ಯ ಡಿಕೆ ಸುರೇಶ್‌ಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಖುದ್ದಾಗಿ ಟ್ವಿಟ್ಟರ್ ಮೂಲಕ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಧ್ಯಕ್ಕೆ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿಕೊಂಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿತ್ತು.

MP DK Suresh Tests Positive For Cornavirus

ಇದಾದ ಬಳಿಕ ರಾಜ್ಯ ರಾಜಕೀಯದ ಪ್ರಬಲ ನಾಯಕ ಡಿಕೆ ಶಿವಕುಮಾರ್ ಶೀಘ್ರ ಗುಣಮುಖರಾಗುವಂತೆ ಸಿಎಂ ಬಿಎಸ್ ಯಡಿಯೂರಪ್ಪ , ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಶ್ರೀರಾಮುಲು ಹಾರೈಸಿದ್ದರು.

ಕೊರೊನಾ ಸೋಂಕಿನಿಂದ ಡಿಕೆಶಿ ಗುಣಮುಖರಾಗಲಿ ಎಂದು ವಿಶೇಷ ಪೂಜೆಕೊರೊನಾ ಸೋಂಕಿನಿಂದ ಡಿಕೆಶಿ ಗುಣಮುಖರಾಗಲಿ ಎಂದು ವಿಶೇಷ ಪೂಜೆ

ಇದೀಗ ಡಿಕೆ ಸುರೇಶ್ ಅವರಿಗೂ ಕೊರೊನಾ ಸೋಂಕು ತಗುಲಿದೆ, ನಿನ್ನೆಯಷ್ಟೇ ಅವರ ಮನೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಹೀಗಾಗಿ ಸಿಬಿಐ ಅಧಿಕಾರಿಗಳು ಕೂಡ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯ ಎದುರಾಗಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ, ಸಿದ್ದರಾಮಯ್ಯಗೂ ಕೊರೊನಾ ಸೋಂಕು ತಗುಲಿತ್ತು.

Recommended Video

DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada

English summary
Member Of Parliament And KPCC President, DK Shivakumar Brother DK Suresh Tested Positive for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X