• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ: ತೆಲುಗು ಹಾಡಿಗೆ ಸಂಸದ ತೇಜಸ್ವಿ ಸೂರ್ಯ ಸಖತ್ ಡ್ಯಾನ್ಸ್‌

|
Google Oneindia Kannada News
   Modi's fan encraves Modi's picture on Diamond | MODI | DIAMOND | ONEINDIA KANNADA

   ಬೆಂಗಳೂರು, ಜನವರಿ 14: ಜಯನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ತೇಜಸ್ವಿ ಸೂರ್ಯ ತೆಲುಗು ಹಾಡೊಂದಕ್ಕೆ ಸಖತ್ ಸ್ಟೆಪ್ಸ್‌ ಹಾಕಿದ್ದಾರೆ.

   ಅಜ್ಞಾನಿಗಳಿಂದ ಪೌರತ್ವ ಕಾಯ್ದೆಗೆ ಪ್ರತಿಭಟನೆ: ತೇಜಸ್ವಿ ಸೂರ್ಯಅಜ್ಞಾನಿಗಳಿಂದ ಪೌರತ್ವ ಕಾಯ್ದೆಗೆ ಪ್ರತಿಭಟನೆ: ತೇಜಸ್ವಿ ಸೂರ್ಯ

   ಜನವರಿ 12ರಂದು ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯದವರು ಆಯೋಜಿಸಿದ್ದ ವಾಕಥಾನ್‍ನಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು.

   ಈ ಬಾರಿ 4,000 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ವಾಕಥಾನ್ ಆಯೋಜನೆ ಮಾಡಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. ಎಲ್ಲರಿಗೂ ನನ್ನ ಪ್ರೋತ್ಸಾಹ ಇರುತ್ತೆ ಎಂದಿದ್ದಾರೆ.

   ಈ ವೇಳೆ ಸಂಸದ ತೇಜಸ್ವಿ ಸೂರ್ಯ ಡ್ಯಾನ್ಸ್ ಮಾಡಿದ್ದಾರೆ. ಬಿ ಶಿಪ್‍ನ ಮೂರನೇ ವರ್ಷದ ವಾಕಥಾನ್ ಸಾವಿರಾರು ಮಂದಿ ಪಾಲ್ಗೊಂಡಿದ್ದರು. 2018ರಲ್ಲಿ ಮೊದಲ ಬಾರಿಗೆ ಆರಂಭಿಸಿದ ಈ ವಾಕಥಾನ್‍ನಲ್ಲಿ 1500 ಮಂದಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಿದ್ದರು. ಅಂತೆಯೇ 2019ರಲ್ಲೂ 3000 ಮಂದಿ ಭಾಗವಹಿಸಿದ್ದರು.

   English summary
   On The ocassion Of Youth Day MP Tejasvi Surya Dance Goes Viral.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X