ಬಿ ಗುಡ್ ಡು ಗುಡ್ ಅಭಿಯಾನದ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ
ಮಿಥಿಕ್ ಸೊಸೈಟಿ ಹಾಗೂ ಸಮರ್ಥ ಭಾರತವು ಬಿ ಗುಡ್ ಡು ಗುಡ್ ಅಭಿಯಾನದ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ.
ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ ಆತ್ಮನಿರ್ಭರ ಭಾರತ ಪ್ರಬಂಧ ಸ್ಪರ್ಧೆಯ ವಿಷಯವಾಗಿದೆ. ಪದವಿ ಯಾ ತತ್ಸಮಾನ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಪ್ರಥಮ- ರೂ 10 ಸಾವಿರ ಮತ್ತು ಪ್ರಮಾಣಪತ್ರ, ದ್ವಿತೀಯ 7 ಸಾವಿರ ರೂ ಮತ್ತು ಪ್ರಮಾಣ ಪತ್ರ, ತೃತೀಯ 5 ಸಾವಿರ ರೂ ದಂತೆ 21 ಸಮಾಧಾನಕರ ಬಹುಮಾನಗಳು ದೊರೆಯಲಿವೆ.

ಮೇಲೆ ತಿಳಿಸಿದ ವಿಷಯದ ಕುರಿತು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮ ಪದಗಳ ಮಿತಿಯಲ್ಲಿ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಈ ವಿಳಾಸಕ್ಕೆ ಜನವರಿ ರೊಳಗಾಗಿ ಕಳುಹಿಸಬೇಕು.
ಕಾಳೇಜಿನ ಪ್ರಾಂಶುಪಾಲರಿಂದ ಅಥವಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣಪತ್ರ ಅಥವಾ ವಿಭಾಗದ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣಪತ್ರವನ್ನು ಕಡ್ಡಾಯವಾಗಿ ನೀಡಬೇಕು.
Recommended Video
ವಿಳಾಸ: ರಾಷ್ಟರಪಟ್ಟದ ಪ್ರಬಂಧ ಸ್ಪರ್ಧೆ, ಮಿಥಿಕ್ ಸೊಸೈಟಿ ನೃಪತುಂಗ ರಸ್ತೆ ಕೆಆರ್ ವೃತ್ತ ಬಳಿ, ಬೆಂಗಳೂರು 560001.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications