ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿ ಗುಡ್ ಡು ಗುಡ್ ಅಭಿಯಾನದ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

|
Google Oneindia Kannada News

ಮಿಥಿಕ್ ಸೊಸೈಟಿ ಹಾಗೂ ಸಮರ್ಥ ಭಾರತವು ಬಿ ಗುಡ್ ಡು ಗುಡ್ ಅಭಿಯಾನದ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ.

ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ ಆತ್ಮನಿರ್ಭರ ಭಾರತ ಪ್ರಬಂಧ ಸ್ಪರ್ಧೆಯ ವಿಷಯವಾಗಿದೆ. ಪದವಿ ಯಾ ತತ್ಸಮಾನ ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಪ್ರಥಮ- ರೂ 10 ಸಾವಿರ ಮತ್ತು ಪ್ರಮಾಣಪತ್ರ, ದ್ವಿತೀಯ 7 ಸಾವಿರ ರೂ ಮತ್ತು ಪ್ರಮಾಣ ಪತ್ರ, ತೃತೀಯ 5 ಸಾವಿರ ರೂ ದಂತೆ 21 ಸಮಾಧಾನಕರ ಬಹುಮಾನಗಳು ದೊರೆಯಲಿವೆ.

Mythic Society Organized State Level Essay Competation

ಮೇಲೆ ತಿಳಿಸಿದ ವಿಷಯದ ಕುರಿತು ಕನ್ನಡ ಅಥವಾ ಇಂಗ್ಲಿಷ್‌ ಭಾಷೆಯಲ್ಲಿ ಮ ಪದಗಳ ಮಿತಿಯಲ್ಲಿ ಪ್ರಬಂಧವನ್ನು ಸ್ವಹಸ್ತಾಕ್ಷರದಲ್ಲಿ ಈ ವಿಳಾಸಕ್ಕೆ ಜನವರಿ ರೊಳಗಾಗಿ ಕಳುಹಿಸಬೇಕು.

ಕಾಳೇಜಿನ ಪ್ರಾಂಶುಪಾಲರಿಂದ ಅಥವಾ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣಪತ್ರ ಅಥವಾ ವಿಭಾಗದ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣಪತ್ರವನ್ನು ಕಡ್ಡಾಯವಾಗಿ ನೀಡಬೇಕು.

Recommended Video

ರೋಹಿತ್ ಶರ್ಮಾ ವಿರುದ್ಧ ನಮ್ಮ ಯೋಜನೆ ಸಿದ್ಧವಾಗಿದೆ ಎಂದ ಆಸಿಸ್ ಸ್ಪಿನ್ನರ್ | Oneindia Kannada

ವಿಳಾಸ: ರಾಷ್‌ಟರಪಟ್ಟದ ಪ್ರಬಂಧ ಸ್ಪರ್ಧೆ, ಮಿಥಿಕ್ ಸೊಸೈಟಿ ನೃಪತುಂಗ ರಸ್ತೆ ಕೆಆರ್ ವೃತ್ತ ಬಳಿ, ಬೆಂಗಳೂರು 560001.

English summary
The Mythic society have Organized a state level essay competition as part of the be good do good campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X