ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಕ್ಕಾ ಯಾತ್ರೆಗೆ ಹೊರಟ ನಲಪಾಡ್, ಅನುಮತಿಗಾಗಿ ಅರ್ಜಿ

|
Google Oneindia Kannada News

Recommended Video

ನಲಪಾಡ್ ವಿದೇಶಕ್ಕೆ ಹೋಗೋಕೆ ಕೋರ್ಟ್ ಅನುಮತಿ ಬೇಕು..!? | Oneindia Kannada

ಬೆಂಗಳೂರು, ಮೇ 4: ಉದ್ಯಮಿಯೊಬ್ಬರ ಪುತ್ರನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲುವಾಸ ಅನುಭವಿಸಿ ಆಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮೆಕ್ಕಾ ಯಾತ್ರೆಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನಲಪಾಡ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ಬಂದಿತ್ತು.

 ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ದಿನದ ಕಲಾಪ ಅವಧಿಯು ಮುಗಿದ ಕಾರಣ ವಿಚಾರಣಯನ್ನು ಮೇ 8ಕ್ಕೆ ಮುಂದೂಡಿತು.ಇದಕ್ಕೂ ಮುನ್ನ ನಲಪಾಡ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಜರಾಗಿ, ಪ್ರಕರಣ ಸಂಬಂಧ ಅರ್ಜಿಸಾರರಿಗೆ ಹೈಕೋರ್ಟ್ ಈ ಹಿಂದೆ ಜಾಮೀನು ಮಂಜೂರು ಮಾಡಿದೆ.

Nalapad seeks court permission to participate in mekka

ಆ ವೇಳೆ ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

ನಲಪಾಡ್‌ನ ಐವರು ಸಹಚರರಿಗೆ ಸೆಷನ್ಸ್‌ ಕೋರ್ಟ್‌ನಿಂದ ಜಾಮೀನುನಲಪಾಡ್‌ನ ಐವರು ಸಹಚರರಿಗೆ ಸೆಷನ್ಸ್‌ ಕೋರ್ಟ್‌ನಿಂದ ಜಾಮೀನು

ಸದ್ಯ ಅರ್ಜಿದಾರರು ಮೆಕ್ಕಾ ಯಾತ್ರೆಗೆ ತೆರಳಲು ಬಯಸಿದ್ದಾರೆ ಅದಕ್ಕೆ ಅನುಮತಿ ನೀಡಿ ಜಾಮೀನು ಷರತ್ತು ಸಡಿಲಗೊಳಿಸಬೇಕು ಎಂದು ಮನವಿ ಮಾಡಿದರು.

English summary
NA Harris son Mohammed Nalapad seeks court permission to travel mecca. He is on bail in assault case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X