ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಜಿ ರಸ್ತೆಯಲ್ಲಿ ಮತ್ತೆ ಕೆಟ್ಟು ನಿಂತ ನಮ್ಮ ಮೆಟ್ರೋ, ಸಂಚಾರ ವ್ಯತ್ಯಯ

|
Google Oneindia Kannada News

ಬೆಂಗಳೂರು, ಜನವರಿ 29: ಮೈಸೂರು ರಸ್ತೆ-ಬೈಯಪ್ಪನಹಳ್ಳಿ ನೇರಳೆ ಮಾರ್ಗದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಬಳಿ ಕೆಲ ಕಾಲ ಮೆಟ್ರೋ ಸೇವೆ ಸ್ಥಗಿತಗೊಂಡಿತ್ತು.

ವಿದ್ಯುತ್ ಸಂಪರ್ಕದಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ನಮ್ಮ ಮೆಟ್ರೋ ಸೇವೆಯನ್ನು ವ್ಯತ್ಯಯಗೊಳಿಸಲಾಗಿತ್ತು. ಪ್ರಯಾಣಿಕರು ನಿಲ್ದಾಣದಲ್ಲಿ ಮೆಟ್ರೋ ರೈಲಿಗಾಗಿ ಕಾಯುತ್ತಿದ್ದುದು ಸಾಮಾನ್ಯವಾಗಿತ್ತು. ಇದೀಗ ರೈಲುಗಳು ನಿಧಾನ ಗತಿಯಲ್ಲಿ ಚಲಿಸುತ್ತಿದೆ.

Namma metro purple line hit by temporary technical glitch at MG road

ಹಸಿರು ಮಾರ್ಗದಲ್ಲಿ ಜನವರಿ 28ರಿಂದ ಆರು ಬೋಗಿಯ ಮೆಟ್ರೋ ಸಂಚಾರ ಹಸಿರು ಮಾರ್ಗದಲ್ಲಿ ಜನವರಿ 28ರಿಂದ ಆರು ಬೋಗಿಯ ಮೆಟ್ರೋ ಸಂಚಾರ

ಹಲವಾರು ಬಾರಿ ನೇರಳೆ ಮಾರ್ಗದಲ್ಲಿ ಇಂತಹ ಘಟನೆಗಳು ಸಂಭವಿಸಿದೆ. ಅಷ್ಟೇ ಅಲ್ಲದೆ ಕಳೆದ ತಿಂಗಳು ಟ್ರಿನಿಟಿ ವೃತ್ತದ ಮೆಟ್ರೋ ನಿಲ್ದಾಣದ ಬಳಿ ಇರುವ ಮೆಟ್ರೋ ಪಿಲ್ಲರ್ ನಲ್ಲಿ ದೋಷ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. ಬಳಿಕ ಮೂರು ದಿನ ಮೆಟ್ರೋ ಸಂಚಾರ ಆ ಭಾಗದಲ್ಲಿ ಸ್ಥಗಿತಗೊಳಿಸಲಾಗಿತ್ತು. ಅದಾದ ಬಳಿಕ ದೆಹಲಿಯಿಂದ ತಜ್ಞರು ಬಂದು ಪರಿಶೀಲನೆ ನಡೆಸಿದ್ದರು.

English summary
In yet another interruption in service in the Purple Line of Bengaluru’s Namma Metro, trains running on Tuesday morning faced a brief technical snag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X