ಪ್ರಮಿಳಾ ನಾಯ್ಡು ಅವರಿಗೆ 'ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ'

ಬೆಂಗಳೂರು, ಮೇ 25: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರಿಗೆ 'ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ' ಪ್ರದಾನ ಮಾಡಲಾಯಿತು.

ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ - 2022 ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ 'ನಾರಿಶಕ್ತಿ ಐಕಾನ್ ಅಚೀವರ್ ಅವಾರ್ಡ್' ಕಾರ್ಯಕ್ರಮದಲ್ಲಿ ಪ್ರಮಿಳಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Nari Shakti Icon Achiver award for Pramila naidu

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರು ಮಹಿಳೆಯರ ರಕ್ಷಣೆ ಮತ್ತು ಸ್ವವಲಂಬನೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ ಸ್ಥಾಪಕರಾದ ಕಲ್ಯಾಂಜಿ ಜನ ಅವರು ಪ್ರಮಿಣಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

Recommended Video

      Rohith Chakrathirta ಅವರನ್ನು ಸಮರ್ಥಿಸುವ ಬರದಲ್ಲಿ BC Nagesh ಎಡವಟ್ಟು | #karnataka | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+