ಜಯನಗರದಲ್ಲಿ ನವರತನ್ ಜ್ಯುವೆಲ್ಲರ್ಸ್ ಉದ್ಘಾಟಿಸಿದ ಯಶ್ ದಂಪತಿ
ಬೆಂಗಳೂರು. ಆಗಸ್ಟ್ 06 : ಸಿಲಿಕಾನ್ ಸಿಟಿಯ ಆಭರಣ ಪ್ರಿಯರಿಗೆ ಒಂದು ಸಂತಸದ ಸುದ್ದಿ ಇಲ್ಲಿದೆ. ಕಳೆದ ಹಲವಾರು ದಶಕಗಳಿಂದ ಬೆಂಗಳೂರು ನಗರದಲ್ಲಿ ಮನೆ ಮಾತಾಗಿರುವ ನವರತನ್ ಜ್ಯುವೆಲ್ಲರ್ಸ್ ಇದೀಗ ಜಯನಗರದಲ್ಲೂ ತನ್ನ ಹೊಸ ಮಳಿಗೆಗಯನ್ನು ಆರಂಭಿಸಿದೆ.
ನವರತನ್ ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಚಂದ್ ಅವರ ಮಾರ್ಗದರ್ಶನದಲ್ಲಿ ಇಂದು (ಭಾನುವಾರ) ಅನಾವರಣಗೊಂಡಿತು. ಕನ್ನಡ ಚಿತ್ರರಂಗದ ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕ ಪಂಡಿತ್ ಅವರು ನವರತನ್ ಜ್ಯುವೆಲ್ಲರ್ಸ್ ಮಳಿಗೆಯನ್ನು ಉದ್ಘಾಟಿಸಿದರು.
ಡೈಮಂಡ್ ನೆಕ್ಲೇಸ್, ಡೈಮಂಡ್ ಓಲೆಗಳು, ಕಫ್ಸ್ ಮತ್ತು ಡೈಮಂಡ್ ಬ್ರೇಸ್ ಲೈಟ್ ಗಳು ಸೇರಿದಂತೆ ಮನಸೂರೆಗೊಳ್ಳುವ ವಜ್ರಾಭಾರಣಗಳು ನಿಮ್ಮನ್ನು ಬೆರಗುಗೊಳಿಸಲಿವೆ.
ಇಲ್ಲಿರುವ ಪ್ರತಿಯೊಂದು ಆಭರಣಗಳು ನುರಿತ ಕುಶಲಕರ್ಮಿಕರು ತಯಾರಾಗಿದ್ದು, ಈಗಿನ ಟ್ರೆಂಡ್ ಗೆ ತಕ್ಕಂತೆ ವಜ್ರಾಭರಣಗಳು ಲಭ್ಯವಿರಲಿವೆ. ಹಾಗಿದ್ದರೇ ಇನ್ನೇಕೆ ತಡ ನಿಮಗಿಷ್ಟುವಾದ ಆಭರಣಗಳನ್ನು ಖರೀದಿಸಿ ಆನಂದಿಸಿ.

ಆಭರಣಗಳ ಕಣಜ
2500 ಚದರಡಿ ವಿಸ್ತೀರ್ಣದ ವಿಶಾಲವಾದ ಮಳಿಗೆಯಲ್ಲಿ ಅನಾವರಣಗೊಂಡಿರುವ ನವರತನ್, ನೆಕ್‍ಪೀಸ್, ಇಯರ್‍ರಿಂಗ್‍ಗಳು, ಉಂಗುರಗಳು ಮತ್ತು ಇತರೆ ತರಹೇವಾರಿ ಆಭರಣಗಳ ಕಣಜವನ್ನೇ ಹೊಂದಿದೆ.

ಮಳಿಗೆಯ ಉಸ್ತುವಾರಿ ಅಧಿಕಾರಿ ರಾಹುಲ್ ಜೈನ್
ಮಳಿಗೆಯ ಉಸ್ತುವಾರಿ ಅಧಿಕಾರಿ ರಾಹುಲ್ ಜೈನ್ ಅವರು ಮಾತನಾಡಿ, ನಮ್ಮ ಕಂಪನಿ ಎತ್ತರಕ್ಕೆ ಬೆಳೆಯುತ್ತಿರುವುದಕ್ಕೆ ಸಂತಸ ಎನಿಸುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ವಿಶೇಷವಾದ ಡೈಮಂಡ್ ಬಾಟಿಕ್ ಅನ್ನು ಉದ್ಘಾಟನೆ ಮಾಡುತ್ತಿರುವುದಕ್ಕೆ ಹೆಚ್ಚು ಸಂತೋಷವಾಗುತ್ತಿದೆ. ಗ್ರಾಹಕರ ಈಗಿನ ಟ್ರೆಂಡ್ ಅನ್ನು ಗಮನದಲ್ಲಿಟ್ಟುಕೊಂಡು ಕೇವಲ ವಜ್ರಾಭರಣಕ್ಕೆಂದೇ ಪ್ರತ್ಯೇಕ ಸ್ಟೋರ್ ಅನ್ನು ಆರಂಭಿಸಿದ್ದೇವೆ. ಈ ಮಳಿಗೆಯ ವಿಶೇಷವೆಂದರೆ ಗ್ರಾಹಕರು ವಿಶ್ವಶ್ರೇಷ್ಠವಾದ ಎಲ್ಲಾ ಬಗೆಯ ವಜ್ರಾಭರಣಗಳನ್ನು ಇಲ್ಲಿ ನೋಡಬಹುದಾಗಿದೆ. ಒಂದಕ್ಕಿಂತ ಒಂದು ಆಭರಣ ವಿಶಿಷ್ಟವಾಗಿದ್ದು, ಗ್ರಾಹಕರನ್ನು ಸೆಳೆಯುವಂತಿವೆ. ಅತ್ಯುತ್ತಮವಾದ ವಿನ್ಯಾಸ, ಮಹಿಳೆಯರಿಗೆ ಒಪ್ಪುವಂತಹ ಆಕರ್ಷಣೆಯ ಆಭರಣಗಳು ಇಲ್ಲಿವೆ'' ಎಂದು ತಿಳಿಸಿದರು.

ಉದ್ಘಾಟನೆಯಲ್ಲಿ ಅತಿಥಿಗಳ ಮೆರಗು
ನವರತನ್ ಜ್ಯುವೆಲ್ಲರ್ಸ್ ಮಳಿಗೆಯ ಉದ್ಘಾಟನೆ ವೇಳೆ ಯಶ್ ದಂಪತಿ ಜತೆ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಮತ್ತು ಕರ್ನಾಟಕ ಸರ್ಕಾರದ ಎನ್ ಆರ್ ಐ ಫೋರಂನ ಉಪಾಧ್ಯಕ್ಷೆ ಆರತಿ ಕೃಷ್ಣ ಅವರು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಡೈಮಂಡ್ ತೊಟ್ಟು ರ್ಯಾಂಪ್ ವಾಕ್ ಮಾಡಿದ ತಾರೆಯರು
ಜಯನಗರದಲ್ಲಿ ನವರತನ್ ಜ್ಯುವೆಲ್ಲರ್ಸ್ ಉದ್ಘಾಟನೆ ಬಳಿಕ ವಿವಿಧ ಶೈಲಿಯ ಡೈಮಂಡ್ ಧರಿಸಿ ರ್ಯಾಂಪ್ ವಾಕ್ ಮಾಡಿದರು. ಇದು ನೋಡುಗರ ಮನಸೆಳೆಯಿತು.

1954ರಿಂದ ನಂಬಿಕೆ ಗಳಿಸಿದ ನವರತನ್ ಜ್ಯುವೆಲ್ಲರ್ಸ್
ಗುಣಮಟ್ಟದ ವಿವಿಧ ಡಿಸೈನ್ ಆಭರಣಗಳನ್ನು ನೀಡುವಲ್ಲಿ 1954ರಿಂದ ನವರತನ್ ಜ್ಯುವೆಲ್ಲರ್ಸ್ ನಂಬಿಕೆ ಗಳಿಸಿ ಗ್ರಾಹಕರ ಮನೆ ಮಾತಾಗಿದ್ದು, ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ತನ್ನ ಮಳಿಗೆಗಳನ್ನು ಆರಂಭಿಸಿದೆ.

ನವರತನ್ ಜ್ಯುವೆಲ್ಲರ್ಸ್ ವಿಳಾಸ
ನೂತನ ಉದ್ಘಾಟನೆಗೊಂಡ ನವರತನ್ ಜ್ಯುವೆಲ್ಲರ್ಸ್ ವಿಳಾಸ: =6, 33ನೇ ಅಡ್ಡರಸ್ತೆ, 4ನೇ ಬ್ಲಾಕ್ ಜಯನಗರ, ಬೆಂಗಳೂರು:560011.
-
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ -
Gold Price Increased: ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಗ್ರಾಹಕರಿಗೆ ಶಾಕ್! ಬೆಳ್ಳಿ ದರ ಎಷ್ಟಿದೆ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ











Click it and Unblock the Notifications