ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಡ್ರಗ್ಸ್ ಜಾಲದ ಮೇಲೆ ಬೆಳ್ಳಂಬೆಳಗ್ಗೆ ಎನ್‌ಸಿಬಿ ದಾಳಿ

|
Google Oneindia Kannada News

ಬೆಂಗಳೂರು, ಮೇ 2: ಎನ್‌ಸಿಬಿ(ನಾರ್ಕೊಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಡ್ರಗ್ಸ್‌ ಮಾಫಿಯಾ ಮೇಲೆ ಎರಗಿದ್ದಾರೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ಮನೆಯ ಅಡುಗೆ ಕೋಣೆಯಲ್ಲಿ ಕೆಜಿಗಟ್ಟಲೇ ಮಾದಕ ದ್ರವ್ಯ ಪತ್ತೆಯಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ವಾಸನೆ ಬಾರಬಾರದೆಂದು ಪ್ರತ್ಯೇಕ ಫ್ಯಾನ್​​ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ ಬ್ಯಾರೆಲ್​​​​ಗಳು ಬೇರೆ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ದಾಳಿ ನಡೆಸಲಾಗಿದೆ.

ಸ್ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು ಸ್ಯಾರಿಡಾನ್ ಹಾಗೂ ಮತ್ತೆರಡು ಡ್ರಗ್ಸ್ ಮೇಲಿನ ನಿಷೇಧ ತೆರವು

ಹೆಮ್ಮಿಗೇಪುರ ರುಫ್ಲೆಕ್ಸ್​​​​​ ಲೇಔಟ್​​​​​​ನಲ್ಲಿರುವ ನಿವಾಸದಲ್ಲಿ ಮಾದಕ ದ್ರವ್ಯ ಮಾರಾಟ ಜಾಲ ನಡೆಯುತ್ತಿದೆ ಎಂಬ ಶಂಕೆಯ ಮೇಲೆ ಎನ್‌ಸಿಬಿ ದಾಳಿ ನಡೆಸಿದೆ. 6 ಗಂಟೆ ಪರೀಶಿಲನೆ ನಡೆಸಿದ ಅಧಿಕಾರಿಗಳು ಒಟ್ಟು 27 ಕೆಜಿ ಕೆಟಮಿನ್​​​​​ ಡ್ರಗ್ಸ್​​​ ಪತ್ತೆ ಮಾಡಿದ್ದಾರೆ.

NCB seizes 27 kg Ketamine drugs from a house at Himmegepura

ಮಂಗಳೂರು ಮೂಲದ ಕುಟುಂಬ ಒಂದು ವರ್ಷದಿಂದ ಆ ಮನೆಯಲ್ಲಿ ಬಾಡಿಗೆಗೆ ಇದ್ದರು. ಪತಿ, ಪತ್ನಿ ಮತ್ತು ಮೂವರು ಮಕ್ಕಳು ವಾಸವಾಗಿದ್ದರು. ಬೆಂಗಳೂರು ಸೇರಿದಂತೆ ಇನ್ನೂ ಹಲವು ಕಡೆ 3-4 ದಿನ ಎನ್‌ಸಿಬಿ ದಾಳಿ ನಡೆಸುವ ಸಾಧ್ಯತೆಯಿದೆ.

English summary
Narcotics Control Bureau seizes 27 kg Ketamine drugs from a house at Himmegepura in Bengaluru. NCB raided the house when the drugs were being shifted to another location.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X