ರಾಜ್ಯದ ಮೊದಲ ಮಹಿಳಾ ಡಿಜಿಪಿಯಾಗಿ ನೀಲಮಣಿ ರಾಜು ಅಧಿಕಾರ ಸ್ವೀಕಾರ

ಬೆಂಗಳೂರು, ಅಕ್ಟೋಬರ್ 31: ರಾಜ್ಯದ ಮೊದಲ ಮಹಿಳಾ ಡಿಜಿಪಿಯಾಗಿ ನೀಲಮಣಿ ಎನ್ ರಾಜು ಅವರು ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.

ನಗರದ ನೃಪತುಂಗ ರಸ್ತೆಯಲ್ಲಿರುವ ಡಿಜಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಜಿಪಿ ಆರ್ .ಕೆ ದತ್ತ ಅವರು ನೂತನ ಡಿಜಿಪಿ ನೀಲಮಣಿ ಅವರಿಗೆ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

Neelamani Raju takes charge as DG&IGP on Oct 31

ನೀಲಮಣಿ ರಾಜು ಅವರು 2020ರ ಜನವರಿಯಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, 2 ವರ್ಷ 3 ತಿಂಗಳ ಅವಧಿಗೆ ಡಿಜಿ-ಐಜಿಪಿ ಹುದ್ದೆಯಲ್ಲಿ ಇರಲಿದ್ದಾರೆ.

ಇನ್ನು ಡಿಜಿಪಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಾಗಿದ್ದ ಎಂ. ಎನ್ ರೆಡ್ಡಿ ಹಾಗೂ ಕಿಶೋರ್ ಚಂದ್ರ ಅವರು ನೀಲಮಣಿ ರಾಜು ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ. ಈ ಮೂಲಕ ಇಬ್ಬರು ಐಪಿಎಸ್ ಅಧಿಕಾರಿಗಳು ತಮ್ಮ ಅಸಮಧಾನ ಹೊರ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+