ಎಲ್ಲರ ಮೆಚ್ಚುಗೆಗೆ ಪಾತ್ರವಾದ ಸಂಚಾರಿ ಪೇದೆಯ ಮದುವೆ ಆಮಂತ್ರಣ
ನೆಲಮಂಗಲ, ಡಿಸೆಂಬರ್ 16: ಸಂಚಾರಿ ಕಾನ್ಸ್ಟೆಬಲ್ ಮಂಜುನಾಥ್ ನೀಡಿರುವ ಈ ಮದುವೆ ಆಮಂತ್ರಣವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಮದುವೆ ಆಮಂತ್ರಣ ಪತ್ರಿಕೆಯೆಂದರೆ ಕುಟುಂಬದವರ ಹೆಸರಿರುತ್ತದೆ, ದೇವರ ಫೋಟೊವಿರುತ್ತದೆ. ಆದರೆ ಈ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಟ್ರಾಫಿಕ್ ನಿಯಮಗಳಿವೆ. ಸಂಚಾರಿ ಪೊಲೀಸ್ ಠಾಣೆಯ ಪ್ರಕಟಣೆಗಳಿವೆ. ಇದಕ್ಕೆ ಹಿರಿಯ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಸಂಚಾರಿ ನಿಯಮಗಳ ಜಾಗೃತಿ ಮೂಡಿಸುವ ಹಾಗೂ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಆಮಂತ್ರಣ ಮುದ್ರಿಸಿ ಆಹ್ವಾನ ನೀಡಿದ್ದಾರೆ. ಇಂದು ಹಾಗೂ ನಾಳೆ ದಾವಣಗೆರೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆಯಲಿದೆ.

ತಾವು ಕೆಲಸ ನಿರ್ವಹಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತಗಳಿಂದ ಜನ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದರು, ಇದು ಮಂಜುನಾಥ್ ಮೇಲೆ ತೀವ್ರ ಪ್ರಭಾವ ಬೀರಿತ್ತು.

Recommended Video
ಹೀಗಾಗಿ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸಂಚಾರಿ ನಿಯಮಗಳ ಬೋರ್ಡ್ ಡಿಸೈನ್ ಮಾಡಿಸಿದ್ದಾರೆ. ಜಿ ಮಂಜುನಾಥ್ ಮೂಲತಃ ದಾವಣಗೆರೆ ಜಿಲ್ಲೆಯವರಾಗಿದ್ದಾರೆ. ಅವರು ಐದು ವರ್ಷಗಳಿಂದ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications