ಅಲ್ಪಸಂಖ್ಯಾತರಿಗಾಗಿ ರಾಜ್ಯ ಸರ್ಕಾರದಿಂದ ನೂತನ ಸಾಲ ಸೌಲಭ್ಯ
ಬೆಂಗಳೂರು, ಮೇ 4: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2017-18 ನೇ ಸಾಲಿನ 'ಅರಿವು' ಶೈಕ್ಷಣಿಕ ಸಾಲದ ಯೋಜನೆಯಡಿ ಸಿಇಟಿ ಪರೀಕ್ಷೆಗೆ ಹಾಜರಾಗದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ ಮೂಲಕ ಸಾಲದ ಅರ್ಜಿಯನ್ನು ಪಡೆದು ಲಿಂಕ್ ಮೂಲಕ ಅರ್ಜಿಗಳನ್ನು ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳ ಕೋಡ್ ಹಾಗೂ ಪ್ರಿಂಟೌಟ್ ಪಡೆದುಕೊಂಡು ಸಾಲದ ಅರ್ಜಿ ಮತ್ತು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಛೇರಿಗೆ ಸಲ್ಲಿಸಬಹುದಾಗಿದೆ.












Click it and Unblock the Notifications