• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು; ವಿವಿಧ ಬಡಾವಣೆಗಳಲ್ಲಿ ಜು.30, 31ರಂದು ಪವರ್ ಕಟ್

|
Google Oneindia Kannada News

ಬೆಂಗಳೂರು, ಜುಲೈ 30; ಬೆಂಗಳೂರು ನಗರದ ವಿವಿಧ ಪ್ರದೇಶದಲ್ಲಿ ಜುಲೈ 30 ಮತ್ತು 31ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯ ಇರುವುದರಿಂದ ಜನರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಈ ಕುರಿತು ಪ್ರಕಟಣೆ ಹೊರಡಿಸಿದೆ. ಶುಕ್ರವಾರ ಮತ್ತು ಶನಿವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಸ್ಕಾಂ; ಅಪ್ರೆಂಟಿಸ್ ನೇಮಕಾತಿ, 400 ಹುದ್ದೆಗಳಿಗೆ ಅರ್ಜಿ ಹಾಕಿ ಬೆಸ್ಕಾಂ; ಅಪ್ರೆಂಟಿಸ್ ನೇಮಕಾತಿ, 400 ಹುದ್ದೆಗಳಿಗೆ ಅರ್ಜಿ ಹಾಕಿ

ಜುಲೈ 30ರ ಶುಕ್ರವಾರ; ಎಲೆಕ್ಟ್ರಾನಿಕ್ ಸಿಟಿ ಒಂದನೇ ಹಂತ, ದೊಡ್ಡತೋಗೂರು, ಬೊಮ್ಮನಹಳ್ಳಿ, ಎನ್‌. ಜೆ. ಆರ್. ಬಡಾವಣೆ, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಸ್ಕಾಂ ನಿರ್ಲಕ್ಷ್ಯ: 12 ವರ್ಷದ ಬಾಲಕಿ ಜೀವನ ಕರಾಳ!ಬೆಸ್ಕಾಂ ನಿರ್ಲಕ್ಷ್ಯ: 12 ವರ್ಷದ ಬಾಲಕಿ ಜೀವನ ಕರಾಳ!

ಜುಲೈ 31ರ ಶನಿವಾರ; ಎಲೆಕ್ಟ್ರಾನಿಕ್ ಸಿಟಿ 2ನೇ ಹಂತ, ವೀರಸಂದ್ರ, ದೊಡ್ಡನಾಗಮಂಗಲ, ಅನಂತನಗರ, ಶಾಂತಿಪುರ, ಬಯೋಕಾನ್, ಟೆಕ್ ಮಹೀಂದ್ರ, ಚೊಕ್ಕಸಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಆನ್‌ಲೈನ್‌ನಲ್ಲಿ ಬೆಸ್ಕಾಂ ಬಿಲ್ ಪಾವತಿ ಹೇಗೆ?ಆನ್‌ಲೈನ್‌ನಲ್ಲಿ ಬೆಸ್ಕಾಂ ಬಿಲ್ ಪಾವತಿ ಹೇಗೆ?

   ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ವಿಜೇತ ಅನಂತ್ ಕುಮಾರ್ ಟ್ವೀಟ್! | Oneindia Kannada

   ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಜನರು ಬೆಸ್ಕಾಂ ಟ್ವಿಟರ್, ಫೇಸ್ ಬುಕ್ ಖಾತೆಯನ್ನು ನೋಡಬಹುದಾಗಿದೆ. ವಿದ್ಯುತ್ ವ್ಯತ್ಯಯದ ಬಗ್ಗೆ ಅಲ್ಲಿ ಅಪ್‌ ಡೇಟ್ ಮಾಡಲಾಗುತ್ತದೆ.

   English summary
   Due to maintenance work no power supply in various areas of Bengaluru from morning 10 to 5 pm on July 30 and 31st said Bangalore Electricity Supply Company Limited (BESCOM).
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X