ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರಿ ಶಾಲೆ ಇರುವ ಕಡೆ ಖಾಸಗಿ ಆರ್‌ಟಿಇ ಸೀಟು ಇಲ್ಲ

|
Google Oneindia Kannada News

ಬೆಂಗಳೂರು, ಫೆಬ್ರವರಿ 8: ಸರ್ಕಾರಿ ಶಾಲೆ ಇರುವ ಕಡೆಯಲ್ಲಿ ಖಾಸಗಿ ಆರ್‌ಟಿಇ ಸೀಟು ಇಲ್ಲ ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸರ್ಕಾರಿ, ಅನುದಾನಿತ ಶಾಲೆಗಳಿರುವ ವ್ಯಾಪ್ತಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಶಿಕ್ಷಣ ಹಕ್ಕು ಕಾಯ್ದೆ ಶಾಲೆಗಳೆಂದು ಪ್ರಕಟಿಸಲದಂತೆ ಅಧಿಸೂಚನೆ ಹೊರಡಿಸಿದೆ.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಕ್ಕೆ ತಂದಿರುವ ತಿದ್ದುಪಡಿ ಪ್ರಕಾರ, ಮಹಾನಗರ ಪಾಲಿಕೆ, ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ, ಅನುದಾನಿತ ಶಾಲೆಗಳಿದ್ದಲ್ಲಿ ಆರ್‌ಟಿಇ 12(1) ಸಿ ಪ್ರಕಾರ ಖಾಸಗಿ ಶಾಲೆಗಳನ್ನು ಗುರುತಿಸುವಂತಿಲ್ಲ ಎಂದು ಹೇಳಲಾಗಿದೆ.

No private RTE seat if Government school is there

2019-20ನೇ ಸಾಲಿನ ಆರ್‌ಟಿಇ ಕಾಯ್ದೆಯಡಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ನೆರೆ ಹೊರೆಯ ಶಾಲೆಗಳನ್ನು ಮ್ಯಾಪಿಂಗ್ ನಾಡುವಂತೆಯೂ ಸೂಚಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ

ನೆರೆಹೊರೆಯ ಶಾಲೆಗಳ ಪಟ್ಟಿಯನ್ನು ಈಗಾಗಲೇ ಶಿಕ್ಷಣ ಇಲಾಖೆ ವೆಬ್‌ಸೈಟ್ www.schooleducation.kar.nic.in ನಲ್ಲಿ ನೀಡಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿದ್ದೂ ತಪ್ಪು ಮಾಹಿತಿ ನೀಡಿರುವುದು ಇಲಾಖೆಯ ಗಮನಕ್ಕೆ ಬಂದಿದೆ.ಇನ್ನುಮುಂದೆ ಸರ್ಕಾರಿ ಶಾಲೆಗಳಿದ್ದಲ್ಲಿ ಖಾಸಗಿ ಶಾಲೆಗಳಿಗೆ ಆರ್‌ಟಿಇ ಇಲ್ಲ.

English summary
State government has started new mapping system for RTE reservation. There will be no private RTE resereved seats if there is neighbouring government school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X