• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಬೇಕಾಬಿಟ್ಟಿ ದೂರವಾಣಿ ಕರೆ ಮಾಡುವಂತಿಲ್ಲ

|

ಬೆಂಗಳೂರು, ಡಿಸೆಂಬರ್ 16: ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಬೇಕಾಬಿಟ್ಟಿ ದೂರವಾಣಿ ಕರೆ ಮಾಡುವಂತಿಲ್ಲ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಟೆಲಿಪೋನ್ ಬಿಲ್ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗುತ್ತಿದೆ.ಆಡಳಿತಾತ್ಮಕ ದೃಷ್ಟಿಯಿಂದ ಆಡಳಿತ ವೆಚ್ಚದಲ್ಲಿ ಮಿತವ್ಯಯ ಸಾಧಿಸಲು ಮುಂದಾದ ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ.

ಸರ್ಕಾರಿ ಕಚೇರಿಗಳಲ್ಲಿ 'ಸಾಹೇಬ್ರು ಇಲ್ಲ ನಾಳೆ ಬನ್ನಿ' ಎಂದು ಹೇಳುವಂತಿಲ್ಲ

ದೂರವಾಣಿ ಬಳಕೆಯಲ್ಲಿ ಮಿತವ್ಯಯ ಸಾಧಿಸುವ ಬಗ್ಗೆ ಸರ್ಕಾರದಿಂದ ಹೊಸ ಸುತ್ತೋಲೆ ಹೊರಡಿಸಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳ ಮತ್ತು ನಿವಾಸದ ದೂರವಾಣಿ ಹೊಂದುವ ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡಲಾಗುತ್ತಿದೆ.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜಾ ರದ್ದು, ಆದರೆ ಎಲ್ಲರಿಗೂ ಅಲ್ಲ

67550-104600 ವೇತನ‌ ಶ್ರೇಣಿ ಹೊಂದಿರುವ ಸರ್ಕಾರಿ ಅಧಿಕಾರಿಗಳು ಕಚೇರಿ ದೂರವಾಣಿ ಹೊಂದಲು ಅರ್ಹರಾಗಿರುತ್ತಾರೆ. 74400-109600 ವೇತನ‌ ಶ್ರೇಣಿ ಹೊಂದಿರುವ ಸರ್ಕಾರಿ‌ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ದೂರವಾಣಿ ಹೊಂದಲು ಅರ್ಹರಾಗಿರುತ್ತಾರೆ. ಸದ್ಯದಲ್ಲಿ ಸರ್ಕಾರಿ ಕಚೇರಿಗಳಲ್ಲಿರುವ ಅನಗತ್ಯ ಟೆಲಿಫೋನ್ ಕನೆಕ್ಷನ್ ಕಟ್ ಆಗಲಿದೆ.

English summary
No more telephone calls in government offices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X