ಇನ್ನುಮುಂದೆ ಆನ್‌ಲೈನ್‌ನಲ್ಲೇ ಅಗ್ನಿಶಾಮಕ ಎನ್‌ಒಸಿ ಪಡೆಯಿರಿ
ಬೆಂಗಳೂರು, ಮಾರ್ಚ್ 22: ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅಗ್ನಿಶಾಮಕ ದಳ ನಿರಾಪೇಕ್ಷಣ(ಎನ್‌ಒಸಿ) ಪ್ರಮಾಣಪತ್ರವನ್ನು ಇನ್ನುಮುಂದೆ ಆನ್‌ಲೈನ್ ಮೂಲಕ ಕುಳಿತಲ್ಲೇ ಪಡೆಯಬಹುದು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಹುಮಹಡಿ ಕಟ್ಟಡ, ವಾಣಿಜ್ಯ ಮಳಿಗೆ ಇತ್ಯಾದಿಗಳಿಗೆ ಎನ್‌ಒಸಿ ಪಡೆಯುವರ ಅನುಕೂಲಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಫೈಯರ್ ಅಪ್ರೂವಲ್ ಸಿಸ್ಟಂ ಎಂಬ ತಂತ್ರಜ್ಞಾನ ಪರಿಚಯಿಸುತ್ತಿದೆ.
ಇದ್ದಲ್ಲಿಯೇ ಅಗ್ನಿಶಾಮಕ ದಳದ ಅಧಿಕೃತ ವೆಬ್‌ಸೈಟ್, ಮೊಬೈಲ್ ಅಪ್ಲಿಕೇಷನ್ ಮೂಲಕ ಉದ್ದೇಶಿತ ಬಹುಮಹಡಿ ಕಟ್ಟಡ ಅಥವಾ ವಾಣಿಜ್ಯ ಮಳಿಗೆ, ಸ್ವ-ವಿವರ, ನೀಲಿನಕ್ಷೆ ಮತ್ತಿತರ ಮಾಹಿತಿಯನ್ನು ಅಪ್ ಲೋಡ್ ಮಾಡಿದರೆ ಸಾಕು. ಸಂಬಂಧಪಟ್ಟ ಅಗ್ನಿ ಶಾಮಕ ಅಧಿಕಾರಿಗಳು ಕಟ್ಟಡದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ವರದಿಯನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡುತ್ತಾರೆ.

ಕಟ್ಟಡ ನಿರ್ಮಾಣಕ್ಕೂ ಮೊದಲು, ನಿರ್ಮಾಣದ ವೇಳೆ ಹಾಗೂ ಪೂರ್ಣಗೊಂಡ ಮೇಲೆ ಹಂತಹಂತವಾಗಿ ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಉಪಯೋಗಕ್ಕೆ ಯೋಗ್ಯವೆದು ಪ್ರಮಾಣಪತ್ರ ನೀಡಬೇಕು. ಕೆಲವು ಸ್ಥಳಕ್ಕೆ ಖುದ್ದಾಗಿ ಹೋಗದೆ ಕುಳಿತಲ್ಲೇ ಎನ್‌ಒಸಿ ವಿತರಿಸತ್ತಾರೆ. ಅದನ್ನು ತಪ್ಪಿಸಲು ಇಲಾಖೆ ಕ್ರಮ ತೆಗೆದುಕೊಂಡಿದೆ. ಅಧಿಕಾರಿಗಳು ಸ್ಮಾರ್ಟ್ ಟ್ಯಾಬ್ ನೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಆನ್‌ಲೈನ್ ನಲ್ಲಿ ಅಪ್‌ಲೋಡ್ ಮಾಡಿದಾಗ ಜಿಪಿಎಸ್ ಮೂಲಕ ದೃಢವಾಗಲಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications