ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್‌ ಮೂಲಕ ವಿದ್ಯಾರ್ಥಿ ಬಸ್‌ ಪಾಸ್‌ ಪಡೆಯಿರಿ:ಬಿಎಂಟಿಸಿ

|
Google Oneindia Kannada News

ಬೆಂಗಳೂರು,ಜನವರಿ 22: ಆನ್‌ಲೈನ್ ಮೂಲಕ ವಿದ್ಯಾರ್ಥಿ ಬಸ್‌ಪಾಸ್ ಪಡೆಯಿರಿ ಎಂದು ಬಿಎಂಟಿಸಿ ಹೇಳಿದೆ.

ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಲು ಜನವರಿ 31 ಅಂತಿಮ ದಿನಾಂಕವಾಗಿದೆ. ಕೊರೊನಾ ಲಾಕ್‌ಡೌನ್ ಮುಗಿದು ಶಾಲೆ, ಕಾಲೇಜುಗಳ ಆರಂಭವಾದ ಕೆಲವು ದಿನಗಳು ಕಳೆದ ವರ್ಷದ ಬಿಎಂಟಿಸಿ ಬಸ್‌ ಪಾಸ್ ಅಥವಾ ಕಾಲೇಜಿನ ಶುಲ್ಕ ರಶೀದಿ ಅಥವಾ ಕಾಲೇಜು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಿತ್ತು.

 ಬಿಎಂಟಿಸಿ ಹಳೆಯ ಬಸ್‌ಗಳನ್ನು ಗುಜರಿಗೆ ಹಾಕುವ ಬದಲು ಏನು ಮಾಡುತ್ತಿದ್ದಾರೆ ಗೊತ್ತಾ? ಬಿಎಂಟಿಸಿ ಹಳೆಯ ಬಸ್‌ಗಳನ್ನು ಗುಜರಿಗೆ ಹಾಕುವ ಬದಲು ಏನು ಮಾಡುತ್ತಿದ್ದಾರೆ ಗೊತ್ತಾ?

ಇದೀಗ ಆನ್‌ಲೈನ್ ಮೂಲಕ ಬಸ್ ಪಾಸ್ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.ಹಳೆಯ ಬಿಎಂಟಿಸಿ ಬಸ್‌ಗಳನ್ನು ಗುಜರಿಗೆ ಹಾಕದೆ ಅದನ್ನು ಮೊಬೈಲ್ ಸ್ಕೂಲ್‌ಗಳನ್ನಾಗಿ ಪರಿವರ್ತನೆ ಮಾಡಲಾಗುತ್ತಿದೆ.

Now Get Your Student Pass Through Online Says BMTC

ಹೇಗೆ ಮೊಬೈಲ್ ಎಟಿಎಂ ನಿಮ್ಮ ಬಳಿಗೆ ಹಣವನ್ನು ಹೊತ್ತು ಬರುವುದೇ ಹಾಗೆಯೇ ಈ ಮೊಬೈಲ್ ಸ್ಕೂಲ್‌ಗಳು ನಿಮ್ಮ ಬಳಿಗೆ ವಿದ್ಯೆಯನ್ನು ಹೊತ್ತು ಬರಲಿವೆ.

ಕೊರೊನಾ ಬಳಿಕ ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿದ್ದಾರೆ, ಬಡ ಮಕ್ಕಳು ಕೂಲಿ ಮಾಡಿಕೊಂಡು ಪೋಷಕರಿಗೆ ನೆರವಾಗುತ್ತಿದ್ದಾರೆ.ಶಾಲೆಯನ್ನು ದಾಖಲಾಗಿರುವ ಮಕ್ಕಳ ಸಂಖ್ಯೆಯೂ ಕಡಿಮೆ ಇದೆ. ಹಾಗಾಗಿ ಬಿಬಿಎಂಪಿಯು ಹಳೆಯ ಬಸ್‌ಗಳನ್ನು ಮೊಬೈಲ್ ಸ್ಕೂಲ್‌ಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ.

Recommended Video

ಬಿಜೆಪಿಯಲ್ಲಿ ಬಿರುಕು !! | Oneindia Kannada

ಶಾಲೆಯಿಂದ ವಂಚಿತರಾದ ಮಕ್ಕಳ ಕುರಿತು ಬಿಬಿಎಂಪಿಯು ಸಮೀಕ್ಷೆ ನಡೆಸಿತ್ತು. ಬಿಬಿಎಂಪಿಯು ಬಿಎಂಟಿಸಿಯಿಂದ 10 ಬಸ್‌ಗಳನ್ನು ನೀಡುವಂತೆ ಕೇಳಿದೆ.

English summary
The BMTC said that students can apply bus pass through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X