ಫುಟ್ಪಾತ್ ಮೇಲೆ ಬೈಕ್ ಸಂಚಾರಕ್ಕೆ ಬಿತ್ತು ಬ್ರೇಕ್
ಬೆಂಗಳೂರು, ಫೆಬ್ರವರಿ 24 : ನಗರದಲ್ಲಿ ಫುಟ್ ಪಾತ್ ಮೇಲೆ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿದೆ. ಪಾದಚಾರಿಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ಪಾದಚಾರಿ ಮಾರ್ಗಗಳಲ್ಲಿ ಬೈಕ್ ಚಾಲನೆಯನ್ನು ತಡೆಯಲು ಅಲಸೂರು ಸಂಚಾರ ಪೊಲೀಸರು ಒಂದು ಉಪಾಯ ಮಾಡಿದ್ದಾರೆ. ಉಪಯೋಗಕ್ಕೆ ಬಾರದಿರುವ ಕಬ್ಬಿಣದ ಪೋಲ್ ಗಳನ್ನು ತಂದು, ಪಾದಚಾರಿ ಮಾರ್ಗ ಮಧ್ಯದಲ್ಲಿ ಇರಿಸಿದ್ದಾರೆ. ಇದರಿಂದ ಬೈಕ್ ಸವಾರರು ಪಾದಚಾರಿ ಮಾರ್ಗದಲ್ಲಿ ಚಲಾಯಿಸುವುದಕ್ಕೆ ಕಡಿವಾಣ ಬಿದ್ದಂತಾಗಿದೆ. ಸಾರ್ವಜನಿಕರು ಪೊಲೀಸರ ಈ ಕಾರ್ಯಕ್ಕೆ ಸಂಸತ ವ್ಯಕ್ತಪಡಿಸಿದ್ದಾರೆ.
ಅಲಸೂರು ಪೊಲೀಸರು ಹೇಳುವ ಪ್ರಕಾರ ಪೊಲೀಸ್ ಠಾಣೆ ಅಕ್ಕಪಕ್ಕದಲ್ಲಿ ಉಪಯೋಗಿಸಲು ಬಾರದಿರುವ ಕಬ್ಬಿಣ ಪೋಲ್ ಗಳು ಬಿದ್ದಿದ್ದವು. ಅದನ್ನು ತೆಗೆದುಕೊಂಡು 3 ಅಡಿ ಎತ್ತರದಲ್ಲಿ ಕತ್ತರಿಸಿ ಇಂದಿರಾನಗರದ 100ಅಡಿ ರಸ್ತೆಯ ಫುಟ್ ಪಾತ್, ಅಲಸೂರು ಮೆಟ್ರೋ ನಿಲ್ದಾಣ ಬಳಿ ಫುಟ್ ಪಾತ್ ಮಧ್ಯೆ ಅಳವಡಿಸಿದ್ದೇವೆ. ರಾತ್ರಿ ಹೊತ್ತು ಕಾಣುವ ಸಲುವಾಗಿ ಅದರ ಮೇಲೆ ಸ್ಟಿಕ್ಕರ್ ಗಳನ್ನು ಅಳವಡಿಸಲಾಗಿದೆ.

ಕೇವಲ ಬೈಕ್ ಸವಾರರನ್ನು ತಡೆಯುವುದಲ್ಲದೆ ಉಪಯೋಗಕ್ಕೆ ಬಾರದಿರುವ ವಸ್ತುಗಳು ಅಲ್ಲಲ್ಲಿ ಬಿದ್ದು ಹಾಳಾಗುವುದಕ್ಕಿಂತ ಅದರಿಂದ ಪ್ರಯೋಜನ ಪಡೆಯಬಹುದು ಎನ್ನುವುದು ಒಂದು ಆಲೋಚನೆಯಾಗಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications