ಬನ್ನಿ ಹೋಗೋಣ 'ಸಿರಿ' ವೈಭವ ಕಣ್ತುಂಬಿಕೊಳ್ಳೋಣ
ಬೆಂಗಳೂರು, ಜುಲೈ, 22 : ರಂಗಭೂಮಿ ಪರಂಪರೆಯಲ್ಲಿ ವಿಭಿನ್ನ ಪ್ರಯೋಗ ಕೈಗೊಳ್ಳುತ್ತಾ ಜಗದ್ವಿಖ್ಯಾತಿ ಪಡೆದ ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ ಡಿ) 3 ದಿನಗಳ ಕಾಲ ನಾಟಕ ಪ್ರದರ್ಶನ ಆಯೋಜಿಸಿದೆ.
ಪ್ರತಿವರ್ಷ ಪದವಿ ಮುಗಿದ ಯುವಕ ಯುವತಿಯರಿಗೆ ರಂಗಭೂಮಿ ಕುರಿತಾಗಿ ತರಬೇತಿ ನೀಡುತ್ತಾ ಪ್ರಪಂಚದಾದ್ಯಂತ ತನ್ನ ವಿದ್ಯಾರ್ಥಿಗಳನ್ನು ಹೊಂದಿರುವ ಎನ್ಎಸ್ಡಿಯು ತನ್ನ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು 'ಸಿರಿ' ಎಂಬ ನಾಟಕ ಪ್ರದರ್ಶನಕ್ಕೆ ಮುಂದಾಗಿದೆ.[ಚೆರಿ ತೋಟದಲ್ಲಿ ವಿಹರಿಸಲು ರಂಗಶಂಕರಕ್ಕೆ ಬನ್ನಿ]

ಜನಪದ ಕಥಾವಸ್ತು ಹೊಂದಿರುವ 'ಸಿರಿ' ನಾಟಕವನ್ನು ಬಿ. ಜಯಶ್ರೀ ಅವರು ವಿನ್ಯಾಸಗೊಳಿಸಿ ನಿರ್ದೇಶಿಸಿದ್ದು, ಡಾ. ನಾ ದಾಮೋದರ ಶೆಟ್ಟಿ ಅವರ ರಚನೆ ಹಾಗೂ ಪ್ರವೀಣ್ ಡಿ. ರಾವ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬರಲಿದೆ.
ಸಿರಿ ನಾಟಕ ಜುಲೈ 23ರ ಬುಧವಾರದಿಂದ, 24, 25 ಶುಕ್ರವಾರದವರೆಗೆ ಸಂಜೆ 7 ಗಂಟೆಗೆ ಎನ್ ಎಸ್ ಡಿ ಸಿಟಿ ಕ್ಯಾಂಪಸ್, ಗುರುನಾನಕ್ ಭವನ್ , ಜೈನ್ ಆಸ್ಪತ್ರೆಯ ಹತ್ತಿರ, ಮಿಲ್ಲರ್ಸ್ ಟಾಂಕ್ ಬಂಡ್ ರಸ್ತೆ, ವಸಂತ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಬೆಂಗಳೂರಿನ ಎನ್ಎಸ್ಡಿ ನಿರ್ದೇಶಕರಾದ ಬಸವಲಿಂಗಯ್ಯ ತಿಳಿಸಿದ್ದಾರೆ.
ನಾಟಕದ ಆನ್ ಲೈನ್ ಟಿಕೆಟ್ ಗಳು bookmyshow ನಲ್ಲಿ ಹಾಗೂ ಕಲಾಗ್ರಾಮ, ಮಲ್ಲತಹಳ್ಳಿಯಲ್ಲಿ ದೊರೆಯಲಿದೆ.
ಹೆಚ್ಚಿನ ಮಾಹಿತಿಗಾಗಿ
ಫೋ.ನಂ : 080-23183027
ಇ-ಮೇಲ್ : [email protected]
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications