ಕ್ರಿಕೆಟ್ ಬೆಟ್ಟಿಂಗ್ ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಪೇದೆ ಅಮಾನತು

ಬೆಂಗಳೂರು, ಮಾರ್ಚ್ 09: ಆನ್‌ಲೈನ್ ಆಪ್‌ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಗಳಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಉಪ್ಪಾರಪೇಟೆಯ ಪೊಲೀಸ್ ಕಾನ್‌ಸ್ಟೇಬಲ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಶಿವಕುಮಾರ್ ಅಮಾನತಿಗೆ ಒಳಪಟ್ಟ ಪೊಲೀಸ್ ಕಾನ್‌ಸ್ಟೇಬಲ್. uckland aces v/s otago volts ಬಿಗ್ ಬ್ಯಾಶ್ ಮ್ಯಾಚ್ ಆಪ್‌ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತತಿದ್ದ ಆರು ಮಂದಿ ಆರೋಪಿಗಳನ್ನು ನಂದಿನಿ ಬಡಾವಣೆ ಪೊಲೀಸರು ಬಂಧಿಸಿದ್ದರು. ಈ ವೇಳೆ ಹನ್ನೊಂದು ಸಾವಿರ ನಗದು, ಆರು ಮೊಬೈಲ್ ವಶಪಡಿಸಿಕೊಂಡಿದ್ದರು. ಆರೋಪಿಗಳ ವಿಚಾರಣೆ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಶಿವಕುಮಾರ್ ಹೆಸರು ಬಾಯಿಬಿಟ್ಟಿದ್ದರು.

online cricket betting: police constable suspended

Recommended Video

      ಕರ್ನಾಟಕ ತಂಡದ ಅದ್ಬುತ ಆಟ , ಕೇರಳಕ್ಕೆ ಸೋಲುಣಿಸಿದ ಕರ್ನಾಟಕ | Oneindia Kannada

      ಬೆಟ್ಟಿಂಗ್ ಆಡಲು ಆರೋಪಿಗಳಿಗೆ ಸಹಕರಿಸುತ್ತಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಈ ಕುರಿತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಅವರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಅವರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಕಾನ್‌ಸ್ಟೇಬಲ್ ಶಿವಕುಮಾರ್ ನನ್ನು ಅಮಾನತು ಮಾಡಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಆದೇಶ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+