ಬೆಂಗಳೂರಿಗರಿಗೆ ಹತ್ತಿದ 'ನೀರಾ' ರುಚಿ : ಎಲ್ಲೆಲ್ಲಿ ಸಿಗುತ್ತೆ?
ಬೆಂಗಳೂರು, ಫೆಬ್ರವರಿ 22: ಬೆಂಗಳೂರಲ್ಲಿ ನೀರಾಗೆ ಬೇಡಿಕೆ ಹೆಚ್ಚಾಗಿದ್ದು, ಶೀಘ್ರದಲ್ಲೇ ಎಂಟರಿಂದ ಹತ್ತು ಮಳಿಗೆಗಳು ಆರಂಭವಾಗಲಿವೆ.
ತೆಂಗು ಬೆಳೆಗಾರರ ಪರ್ಯಾಯ ಲಾಭ ತಂದು ಕೊಡುವ ನೀರಾ ಪಾನೀಯಕ್ಕೆ ಉತ್ತಮ ಬೇಡಿಕೆ ಬರುತ್ತಿದೆ.ಹೀಗಾಗಿ ಬೆಂಗಳೂರಲ್ಲಿ ಮಳಿಗೆ ತೆರೆಯಲು ಅಬಕಾರಿ ಇಲಾಖೆ ಒಪ್ಪಿಗೆ ನೀಡಿದ್ದು ಶೀಘ್ರವೇ ಮಳಿಗೆಗಳು ಆರಂಭಗೊಳ್ಳಲಿವೆ.
ನಗರದಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ನೀರಾ ಮಳಿಗೆ ಪ್ರಾರಂಭವಾಗಿದ್ದು, ಈಗ ಹಾಪ್ಕಾಮ್ಸ್ ಸಹಭಾಗಿತ್ವದಲ್ಲಿ ಬೆಂಗಳೂರು ನಗರದ ಐದು ಭಾಗಗಳಲ್ಲಿ ಮತ್ತು ಖಾಸಗಿಯ ಸಹಭಾಗಿತ್ವದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ನೀರಾ ಮಳಿಗೆ ತಲೆ ಎತ್ತಲಿದೆ.

ಈಗ ಲಾಲ್ಬಾಗ್ , ನಗರ ಸಿವಿಲ್ ನ್ಯಾಯಾಲಯ ಆವರಣ ಮತ್ತು ಜೆಪಿ ನಗರದ ಹಾಪ್ಕಾಮ್ಸ್ ನಲ್ಲಿ ಮಾತ್ರ ನೀರಾ ಲಭ್ಯವಾಗುತ್ತಿದ್ದು, ಇನ್ನುಮುಂದೆ ಪೀಣ್ಯ ಎರಡನೇ ಹಂತ, ಮತ್ತಿಕೆರೆಯ ಜೆಪಿ ಪಾರ್ಕ್ , ಹನುಮಂತನಗರ, ಜಯನಗರ ನಾಲ್ಕನೇ ಹಂತ, ಕನಕಪುರ ರಸ್ತೆ, ಮಲ್ಲೇಶ್ವರ, ಕೆಆರ್ ಪುರದಲ್ಲಿ ಮಳಿಗೆ ಪ್ರಾರಂಭವಾಗಲಿದೆ.
ರಾಜ್ಯದಲ್ಲಿ ಮಲೆನಾಡು ನಟ್ಸ್ ಆಂಡ್ ಸ್ಪೈಸ್ ಉತ್ಪಾದಕ ಸಂಘಕ್ಕೆ ಈವರೆಗೂ 15ಕ್ಕೂ ಹೆಚ್ಚು ಮಂದಿ ರೈತರನ್ನು ನೋಂದಣಿ ಮಾಡಲಾಗಿದೆ. ಪ್ರತಿ ವರ್ಷ ಮರವೊಂದಕ್ಕೆ ವಾರ್ಷಿಕ 6 ಸಾವಿರ ನೀಡಲಾಗುತ್ತದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications