ಬೆಂಗಳೂರು ಬಿಜೆಪಿ ಕಚೇರಿ ಎದುರು 'ಪಕೋಡಾ' ಪ್ರತಿಭಟನೆ

ಬೆಂಗಳೂರು, ಜನವರಿ 27 : ಉದ್ಯೋಗಕ್ಕಾಗಿ ಯುವಜನರು ಸಂಘಟನೆ ಕಾರ್ಯಕರ್ತರಿಂದ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಶನಿವಾರ ಪಕೋಡ ಪ್ರತಿಭಟನೆ ನಡೆಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಲವು ದಿನಗಳ ಹಿಂದೆ ಭಾಷಣ ಮಾಡುವ ಸಂದರ್ಭದಲ್ಲಿ ಭಾರತದಲ್ಲಿ ನಾನು ಪ್ರಧಾನಿಯಾದ ಮೇಲೆ ಭಾರತದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ, ಒಂದು ತಳ್ಳುವ ಗಾಡಿ ಇಟ್ಟುಕೊಂಡು ಪಕೋಡ ಅಥವಾ ಇನ್ನಿತರೆ ಪದಾರ್ಥಗಳನ್ನು ಮಾರಾಟ ಮಾಡಿ ದಿನಕ್ಕೆ 200 ರೂ ಗಳಿಸಿದರೆ ಅದೂ ಕೂಡ ಉದ್ಯೋಗವಲ್ಲವೇ ಎಂದು ಹೇಳಿದ್ದರು.

Pakda protest infront of BJP office

ಅದಕ್ಕೆ ಪ್ರತಿಯಾಗಿ ಉದ್ಯೋಗಕ್ಕಾಗಿ ಯುವಜನರು ಸಂಘಟನೆಯು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಎದುರು ನರೇಂದ್ರ ಮೋದಿ ಪಕೋಡಾ ಸ್ಟಾಲ್ ತೆರೆದು ಸ್ಥಳದಲ್ಲಿಯೇ ಪಕೋಡ ಮಾಡಿ 200ರೂ ಗೆ ಕಾರ್ಯಕರ್ತರು ಮಾರಾಟ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+