ಏರ್ ಇಂಡಿಯಾ ವಿಮಾನದಲ್ಲಿ ತಿಗಣೆಗಳು ಸಾರ್ ತಿಗಣೆಗಳು!
ಬೆಂಗಳೂರು, ಅಕ್ಟೋಬರ್ 26: ಇತ್ತೀಚೆಗೆ ಕೆಎಸ್ಆರ್ಟಿಸಿ ಬಸ್ಗಳಾದ ರಾಜಹಂಸ ಇನ್ನಿತರೆ ಬಸ್ಗಳಲ್ಲಿ ತಿಗಣೆ ಹೆಚ್ಚಾಗಿದೆ ಎನ್ನುವ ಸುದ್ದಿಯಾಗಿತ್ತು, ಆದರೆ ಆಕಾಶದೆತ್ತರಕ್ಕೆ ಹಾರುವ ವಿಮಾನದಲ್ಲೂ ತಿಗಣೆ ಕಾಟ ಹೆಚ್ಚಾಗಿದೆಯಂತೆ.
ಕಳೆದ ವಾರ ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ತಿಗಣೆಗಳು ಕಚ್ಚುತ್ತಿವೆ ಎಂದು ಏರ್ ಇಂಡಿಯಾ ಪ್ರಯಾಣಿಕರೊಬ್ಬರು ದೂರಿದ್ದಾರೆ. ಏರ್ ಇಂಡಿಯಾ ವಿಮಾನದಲ್ಲಿ ತಿಗಣೆಗಳಿರುವ ಬಗ್ಗೆ ಇದೇ ಮೊದಲ ಬಾರಿಗೆ ದೇಶೀ ಪ್ರಯಾಣಿಕರು ಆರೋಪಿಸಿದ್ದಾರೆ.
ಈ ಕುರಿತು ಪ್ರಯಾಣಿಕರೊಬ್ಬರು ಮಾತನಾಡಿ ಮೊದಲಿಗೆ ಸೊಳ್ಳೆಗಳಿರಬಹುದು ಎಂದುಕೊಂಡಿದ್ದೆ ಆದರೆ ಮನೆಗೆ ಬಂದು ನೋಡಿದಾಗ ತಿಗಣೆಯಿಂದ ಕಚ್ಚಿಸಿಕೊಂಡಿದ್ದು ಗೊತ್ತಾಗಿದೆ. ಈ ಬಗ್ಗೆ ಪ್ರಯಾಣಿಕರು ಯಾವುದೇ ದೂರು ನೀಡಿಲ್ಲ.

ತಿಗಣೆ ಕಡಿತದಿಂದ ಬೆನ್ನಿನ ಮೇಲೆ ಆಗಿರುವ ಗಾಯದ ರೀತಿಯ ಮಚ್ಚೆಯ ಗುರುನ್ನು ಪ್ರಯಾಣಿಕನ ಪುತ್ರಿ ಟ್ವಿಟ್ಟರ್ ಮೂಲಕ ಏರ್ಲೈನ್ಸ್ ಗೆ ಟ್ಯಾಗ್ ಮಾಡಿದ್ದಾರೆ, ಆದರೆ ವಿಮಾನಯಾನ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications