ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಟ್ಟ ಮಂಜು, ಹಾರಾಟ ವಿಳಂಬ, ವಿಮಾನದಲ್ಲೇ ಎರಡು ತಾಸು ಕಳೆದ ಪ್ರಯಾಣಿಕರು

|
Google Oneindia Kannada News

ಬೆಂಗಳೂರು, ಜನವರಿ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಜಿನಿಂದಾಗಿ ಜನವರಿ 1 ರಿಂದ ಇಲ್ಲಿಯವರೆಗೆ ಒಂದು ಸಾವಿರಕ್ಕೂ ಹೆಚ್ಚು ವಿಮಾನ ಸೇವೆ ವಿಳಂಬವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಕೆಂಪೇಗೌಡ ಏರ್‌ಪೋರ್ಟ್‌ ಮೆಟ್ರೋ ಮಾರ್ಗ ಬದಲಾವಣೆ,ಕಾರಣಗಳೇನು? ಕೆಂಪೇಗೌಡ ಏರ್‌ಪೋರ್ಟ್‌ ಮೆಟ್ರೋ ಮಾರ್ಗ ಬದಲಾವಣೆ,ಕಾರಣಗಳೇನು?

ಬೇಗ ವಿಮಾನ ನಿಲ್ದಾಣಕ್ಕೆ ಬಂದರೂ ಕೂಡ ವಿಮಾನ ಹೊರಡುವ ಅವಧಿ ಕಳೆದ ಗಂಟೆಗಳ ಬಳಿಕವೂ ವಿಮಾನ ನಿಲ್ದಾಣದಲ್ಲೇ ಕೂರಿಸಿದ್ದಕ್ಕೆ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ

ಬಿಐಎಎಲ್ ಮಾಹಿತಿ ಪ್ರಕಾರ ಇದುವರೆಗೂ ಒಂದು ಸಾವಿರ ವಿಮಾನಗಳು ವಿಳಂಬವಾಗಿದೆ. ಲಂಡನ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಎರಡು ಬ್ರಿಟಿಷ್ ಏರ್‌ವೇಸ್ ಬೆಂಗಳೂರಿನ ಬದಲು ಹೈದರಾಬಾದ್‌ಗೆ ಹೋಗಿ ಇಳಿದಿದೆ.

Passengers forced to wait in parked flights for long

ಎರಡು ಬ್ಲ್ಯೂಡಾರ್ಟ್ ವಿಮಾನಗಳು ಚೆನ್ನೈಗೆ ಹೋಗಿಳಿದಿವೆ. ಇನ್ನು ಬೆಂಗಳೂರಿನಿಂದ ಹೊರಡಬೇಕಿದ್ದ ವಿಮಾನಗಳು ಗಂಟೆಗಟ್ಟಲೆ ತಡವಾಗಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಯಾಣಿಕರು ದೂರಿದ್ದಾರೆ.

English summary
BIAL data shows since January 1, services of more than thousand flights were disrupted till due to bad weather.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X