ವೈಟ್ಫೀಲ್ಡ್ ರೈಲು ನಿಲ್ದಾಣದ ವಾಕ್ ವೇ ಬಂದ್: ತೀವ್ರ ಆಕ್ಷೇಪ
ಬೆಂಗಳೂರು, ಜೂನ್ 6: ವೈಟ್ ಫೀಲ್ಡ್ ರೈಲ್ವೆ ನಿಲ್ದಾಣ ಪ್ರವೇಶಿಸುವ ವಾಕ್ ವೇನಲ್ಲಿ ರೈಲ್ವೆ ಅಧಿಕಾರಿಗಳು ಹಠಾತ್ ಬಂದ್ ಮಾಡಿರುವುದರಿಂದ ನೂರಾರು ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಆದರೆ ಇದೀಗ ಬ್ರಿಡ್ಜ್ ತೆರೆದಿದ್ದರೂ ಅದು ಸಂಪೂರ್ಣವಾಗಿ ಮಾರುಕಟ್ಟೆಯಾಗಿ ಪರಿವರ್ತನೆ ಹೊಂದಿರುವುದರಿಂದ ರೈಲ್ವೆ ನಿಲ್ದಾಣಕ್ಕೆ ತೆರಳಲು ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ರಾಮ್ ಎನ್ ರೆಡ್ಡಿ ಎನ್ನುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಸೇರಿದಂತೆ ರೈಲ್ವೆ ಹಿರಿಯ ಅಧಿಕಾರಿಗಳಿಗೆ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕೂಡಲೇ ಸ್ಪಂದಿಸಿರುವ ರೈಲ್ವೆ ಇಲಾಖೆ ಈ ಕುರಿತು ರೈಲ್ವೆ ಸುರಕ್ಷಾ ದಳ, ಆರ್ಪಿಎಫ್ ಹಾಗೂ ರೈಲ್ವೆ ಎಂಜಿನಿಯರಿಂಗ್ ವಿಭಾಗಕ್ಕೆ ಸೂಚನೆ ನೀಡುವುದಾಗಿ ಸ್ಪಂದಿಸಿದ್ದಾರೆ.

ದಿನನಿತ್ಯ ಈ ರೈಲ್ವೆ ನಿಲ್ದಾಣಕ್ಕೆ ಮುಖ್ಯರಸ್ತೆಯಿಂದ ಫೂಟ್ ಓವರ್ ಬ್ರಿಡ್ಜ್ ಮೂಲಕ ರೈಲ್ವೆ ನಿಲ್ದಾಣ ಪ್ರವೇಶಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ, ಈ ಕುರಿತಂತೆ ಹಲವಾರು ಭಾವಚಿತ್ರದ ಮೂಲಕ ರಾಮ್ ಎನ್ ರೆಡ್ಡಿಯವನ್ನುವವರು ಮಾಹಿತಿ ಹಂಚಿಕೊಂಡಿದ್ದರು ಇದಕ್ಕೆ ರೈಲ್ವೆ ಇಲಾಖೆ ಸ್ಪಂದಿಸಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications