ಜ.11 ರಂದು ಬೆಂಗಳೂರಿನಲ್ಲಿ ಪೇಜಾವರ ಶ್ರೀ ಗುರು ನಮನ
ಬೆಂಗಳೂರು, ಜನವರಿ 6: ಇತ್ತೀಚೆಗೆ ಅಗಲಿದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಗುರು ನಮನ ಕಾರ್ಯಕ್ರಮವನ್ನು ಜನವರಿ 11 ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.
ಅಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಪ್ರಸ್ತುತ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಪೇಜಾವರ ಶ್ರೀ ಸಂಸ್ಮರಣಾ ಸಮಿತಿ ಕಾರ್ಯದರ್ಶಿ ಜಿ ಸುಬ್ಬಣ್ಣ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ವಿವಿಧ ರಾಜಕೀಯ ಮುಖಂಡರು ಭಾಗಿಯಾಗಲಿದ್ದಾರೆ. ನಾಡಿನ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದು, ಅಗಲಿದ ಪೇಜಾವರ ಶ್ರೀಗಳ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಡಿಸೆಂಬರ್ 29 ರಂದು ಉಡುಪಿ ಪೇಜಾವರ ಮಠದಲ್ಲಿ ಇಹಲೋಕ ತ್ಯಜಿಸಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ










Click it and Unblock the Notifications