ಬೆಂಗಳೂರಲ್ಲಿ 'ಫಕೀರಿ ಫೋಕ್ ಫೆಸ್ಟಿವಲ್', ಉಚಿತ ಪ್ರವೇಶ
ಬೆಂಗಳೂರು, ಜೂನ್, 16: ಬೆಂಗಳೂರಿಗರಿಗೆ ಜಾನಪದ ಲೋಕದಲ್ಲಿ ತೇಲಾಡುವ ಅವಕಾಶ ಬಂದಿದೆ. ಫೀನಿಕ್ಸ್ ಮಾರ್ಕೆಟ್ ಸಿಟಿ ಇಂಥ ಒಂದು ಸುವರ್ಣ ಘಳಿಗೆಯನ್ನು ಪ್ರಚುರಪಡಿಸುತ್ತಿದೆ.
ಮಹದೇವಪುರದ ಫೀನಿಕ್ಸ್ ಮಾರ್ಕೆಟ್ ಸಿಟಿಯಲ್ಲಿ ಜೂನ್ 17 ರಿಂದ 19ರವರೆಗೆ " ಫಕೀರಿ ಬೆಂಗಳೂರು ಫೋಕ್ ಫೆಸ್ಟಿವಲ್" ನಡೆಯಲಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು ನಿಮ್ಮನ್ನು ರಂಜಿಸಲಿದ್ದಾರೆ.[ಜಾತ್ರೆಗೆ ಜೀವ ತುಂಬಿದ ಸೀರೆಯುಟ್ಟ ಸುಂದರಿಯರು!]

ಎಲ್ಲಾ ಬಗೆಯ ಸಂಗೀತ ಪ್ರೇಮಿಗಳಿಗೂ ಕಾರ್ಯಕ್ರಮ ಇಷ್ಟವಾಗುವುದರಲ್ಲಿ ಅನುಮಾನ ಇಲ್ಲ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ. ಅಭಾ ಹಂಜುರಾ, ಚಂದನ್ ಬಾಲಾ, ಸಪ್ತರ್ಷಿ ಮುಖರ್ಜಿ ಸೇರಿದಂತೆ ಅನೇಕ ಕಲಾವಿದರು ಪ್ರದರ್ಶನ ನೀಡಲಿದ್ದಾರೆ.[ಪ್ರವೀಣ್ ಗೋಡ್ಖಿಂಡಿಗೆ 'ಝೆಡ್ಎಂಆರ್' ಸಂಗೀತ ಪ್ರಶಸ್ತಿಯ ಗರಿ]
ಮಹಾನಗರಿಯ ಸಂಗೀತ ಆಸಕ್ತರು ಈ ಕಾರ್ಯಕ್ರಮವನ್ನು ಯಾವ ಕಾರಣಕ್ಕೂ ಮಿಸ್ ಮಾಡಿಕೊಳ್ಳಬೇಡಿ.
More From
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications