• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಫೇಸ್‌ಬುಕ್‌ನಲ್ಲಿ ಯುವತಿ ಅಶ್ಲೀಲ ಫೋಟೊ ಹಾಕಿದವ ಸೆರೆ

|

ಬೆಂಗಳೂರು, ಸೆ.4: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ನಲ್ಲಿ ಯುವತಿಯ ಅಶ್ಲೀಲ ಚಿತ್ರ ಹಾಕಿದವನ್ನು ಒಡಿಸ್ಸಾ ಸೈಬರ್‌ ಅಪರಾಧ ದಳದ ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ.

ಅಶ್ಲೀಲ ಚಿತ್ರ ಅಪ್‌ ಲೋಡ್‌ ಮಾಡಿದ ಪಂಚು ಪಾನ್‌(36) ಬಂಧಿತ ಆರೋಪಿ. ಯುವತಿಯೊಬ್ಬಳ ಹೆಸರಿನಲ್ಲಿ ನಕಲಿ ಅಕೌಂಟ್‌ ತೆರೆದು ಆಕೆಯ ಚಿತ್ರಗಳನ್ನು ಅಪ್‌ ಲೋಡ್‌ ಮಾಡಿದ್ದ. ಈ ಬಗ್ಗೆ ಯುವತಿ ಒವತಿ ಒಡಿಸ್ಸಾ ಪೊಲೀಸರಿಗೆ ದೂರು ನೀಡಿದ್ದಳು.

ಯುವಕನ ಜಾಡು ಹಿಡಿದು ಬೆಂಗಳೂರಿಗೆ ಆಗಮಿಸಿದ ಪೊಲೀಸರು ಆರೋಪಿ ಪಂಚು ಪಾನ್‌ ನನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಹೆಗ್ಗಡೆ ವಿರುದ್ಧ ಕಮೆಂಟ್‌ ಹಾಕುತಿದ್ದವರ ವಿರುದ್ಧ ದೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹಗಳನ್ನು ಹಾಕುತ್ತಿದ್ದ 10 ಜನರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bangalore: Orissa Police arrested a man named Panchu pan who is uploded a lady's nude photos on Facebook. Beltangadi Police received a complaint against 10 people who are wrote badly about Darmasthala Veerendra Hegde on Social Media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more