ಪೊಲೀಸರಿಗೆ ಚಾಕು ಇರಿತ, ರೌಡಿಶೀಟರ್‌ ಮೇಲೆ ಗುಂಡಿನ ದಾಳಿ

ಬೆಂಗಳೂರು, ಮಾರ್ಚ್ 22: ಪಿಎಸ್‌ಐಗೆ ಚಾಕುವಿನಿಂದ ಇರಿದ ಕಾರಣ ರೌಡಿ ಶೀಟರ್ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದಾರೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ರೌಡಿಶೀಟರ್ ಜಯಂತ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ನೆಲಮಂಗಲ ತಾಲೂಕಿನ ವೀರನಂಜೀಪುರ ಗೇಟ್ ಬಳಿ ಪಿಎಸ್ ಐ ಶಂಕರ್ ನಾಯಕ್ ಈ ಫೈರಿಂಗ್ ಮಾಡಿದ್ದಾರೆ.

ಜಯಂತ್ ಇರುವ ಖಚಿತ ಮಾಹಿತಿ ಪಡೆದು ಆತನನ್ನು ಹಿಡಿಯಲು ತೆರಳಿದ ಪಿಎಸ್‌ಐ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದ, ಬಳಿಕ ಪೊಲೀಸರು ಆತ್ಮ ರಕ್ಷಣೆಗೆಂದು ಗುಂಡು ಹಾರಿಸಿದ್ದಾರೆ.

Police firing on Rowdy sheeter Jayanth in Bengaluru

ದಾಳಿಯಿಂದ ಗಾಯಗೊಂಡಿರುವ ಜಯಂತ್ ಗೆ ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್ ಐ ಕುಮಾರಸ್ವಾಮಿಯವರ ಎಡಗೈಗೆ ಗಾಯವಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+