ಇಂದಿರಾನಗರದ 30 ಪಬ್ಗಳ ಮ್ಯೂಸಿಕ್ ಮ್ಯೂಟ್
Recommended Video

ಬೆಂಗಳೂರು, ಜು.14: ಇಂದಿರಾನಗರದಲ್ಲಿರುವ 30 ಪಬ್ಗಳ ಮ್ಯೂಸಿಕ್ನ್ನು ಪೊಲೀಸರು ಮ್ಯೂಟ್ ಮಾಡಿಸಿದ್ದಾರೆ, ಇದಕ್ಕೂ ಕಾರಣ ಇದೆ ಹೊರಗಡೆ ಸದ್ದು ಕೇಳಿಸುವ ಸಂಗೀತದಿಂದ ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದಿರಾನಗರದ 30 ಪಬ್ಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಆದೇಶ ನಗರದ ಎಲ್ಲ ಪಬ್ಗಳಿಗೂ ಅನ್ವಯವಾಗಲಿದ್ದು, ಪರವಾನಗಿ ಇಲ್ಲದೆ ಯಾರೂ ಸಂಗೀತ ಕೇಳಿಸುವಂತಿಲ್ಲ, 2005ರಲ್ಲಿ ಸುಪ್ರೀಂಕೋರ್ಟ್ನ ಆದೇಶವನ್ನು ಉಲ್ಲೇಖಿಸಿ ನೀಡಲಾಗಿರುವ ನೋಟಿಸ್ನಲ್ಲಿ ಸಾರ್ವಜನಿಕ ಮನೋರಂಜನಾ ಸ್ಥಳ ನಡೆಸಲು ಪಡೆದಿರುವ ಪರವಾನಗಿಯನ್ನು ಪೊಲೀಸ್ ಇಲಾಖೆ ಹಾಜರುಪಡಿಸಬೇಕು.
ಸಾಕಷ್ಟು ಕಾಲಾವಕಾಶವನ್ನು ನೀಡಿದ್ದರೂ ಕೂಡ ನಿಮ್ಮ ರೆಸ್ಟೋರೆಂಟ್ನಲ್ಲಿ ಲೈವ್ ಬ್ಯಾಂಡ್ ನಡೆಸಲು ಪರವಾನಗಿ ಯನ್ನು ಪಡೆದುಕೊಳ್ಳಲು ವಿಫಲರಾಗಿದ್ದೀರಿ, ಹೀಗಾಗಿ ನೋಟಿಸ್ ಸ್ವೀಕೃತವಾದ ದಿನದಿಂದಲೇ ಲೈವ್ ಬ್ಯಾಂಡ್ ಪ್ರದರ್ಶನ ರದ್ದು ಗೊಳಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

2018ರ ಜನವರಿಯಲ್ಲಿ ಬೆಂಗಳೂರು ನಗರ ಪೊಲೀಸರ ಸಾರ್ವಜನಿಕ ಮನೋರಂಜನೆ ಸ್ಥಳದ ನಿಯಂತ್ರಣ ಮತ್ತು ಪರವಾನಗಿ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು. ಲೈವ್ ಬ್ಯಾಂಡ್ ಇಲ್ಲದ ಕಾರಣ ಸಾಕಷ್ಟು ಪಬ್ಗಳಲ್ಲಿ ಈಗಾಗಲೇ ಗ್ರಾಹಕರ ಸಂಖ್ಯೆ ಇಳಿಮುಖವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳಿಂಸದ ಪರವಾನಗಿ ಪಡೆದು ನಿಯಮಾನುಸಾರ ಲೈವ್ ಬ್ಯಾಂಡ್ ನಡೆಸಲು ಯಾವುದೇ ಅಡೆತಡೆ ಇರುವುದಿಲ್ಲ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications