ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 45 ಲಕ್ಷ ವಶ

|
Google Oneindia Kannada News

ಬೆಂಗಳೂರು, ಏಪ್ರಿಲ್ 02: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ಹಣವನ್ನು ಚುನಾವಣಾ ಅಕ್ರಮ ತಡೆ ತಂಡ ವಶಪಡಿಸಿಕೊಂಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಜೆಸಿ ರಸ್ತೆ, ವಿನೋಬಾನಗರ ನಿವಾಸಿ ರಾಹುಲ್ ಎಂಬುವರನ್ನು 45 ಲಕ್ಷ ರೂಪಾಯಿ ಹಣವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದಾರೆ, ಖಚಿತ ಮಾಹಿತಿ ಮೇರೆಗೆ ಮಹಾಲಕ್ಷ್ಮಿಪುರ ಪೊಲೀಸರು ಚುನಾವಣಾ ಸ್ಕ್ವಾಡ್ ಸಹಾಯದೊಂದಿಗೆ ರಾಹುಲ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.

ಮುಗಿಯದ ನಿಖಿಲ್ ನಾಮಪತ್ರ ಗೊಂದಲ: ಅಸಿಂಧುಗೊಳಿಸುವಂತೆ ಮತ್ತೆ ದೂರು ಮುಗಿಯದ ನಿಖಿಲ್ ನಾಮಪತ್ರ ಗೊಂದಲ: ಅಸಿಂಧುಗೊಳಿಸುವಂತೆ ಮತ್ತೆ ದೂರು

ರಾಹುಲ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಪ್ಪು ಬ್ಯಾಗೊಂದರಲ್ಲಿ 45 ಲಕ್ಷ ಹಣ ಇಟ್ಟುಕೊಂಡಿದ್ದರು. ಪ್ರಾಥಮಿಕ ವಿಚಾರಣೆ ನಡೆಸಿದಾಗ ಹಣಕ್ಕೆ ಸೂಕ್ತ ದಾಖಲೆ ನೀಡಲು ಅವರು ವಿಫಲರಾಗಿದ್ದಾರೆ.

Police seize 45 lakh money carrying without proper document

ಮಂಡ್ಯ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ: ರಾಮುಲು ಆಗ್ರಹಮಂಡ್ಯ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ: ರಾಮುಲು ಆಗ್ರಹ

ರಾಹುಲ್ ಅವರ ಮೇಲೆ ಚುನಾವಣಾ ಅಕ್ರಮ ತಡೆ ಸ್ಕ್ವಾಡ್‌ನ ಅಧಿಕಾರಿ ಪೊಲೀಸ್ ದೂರು ದಾಖಲಿಸಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ.

English summary
Bengaluru police seize 45 lakh money carrying without document. Money seized near Mahalakshmi layout. Complaint lodge against Rahul, who carrying the money.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X