ಬೆಂಗಳೂರಲ್ಲಿ ರೌಡಿ ಶೀಟರ್‌ಗಳ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಂಗಳೂರು, ಜನವರಿ 13: ಇಬ್ಬರು ರೌಡಿ ಶೀಟರ್‌ಗಳ ಕಾಲಿಗೆ ಸಿಸಿಬಿ ಪೊಲೀಸರು ಸೋಮವಾರ ಬೆಳಗ್ಗೆ ಗುಂಡು ಹಾರಿಸಿದ್ದಾರೆ.

ಮಹೇಶ್​ ಅಲಿಯಾಸ್ ಹಂದಿ ಮಹೇಶ್ ಮತ್ತು ಸತೀಶ್ ಎಂಬ ರೌಡಿ ಶೀಟರ್ ಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸ್ ರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರೂ, ಅವರು ಪೊಲೀಸ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದರು. ಆರೋಪಿ ಮಹೇಶ್ ವಿರುದ್ಧ 2 ಕೊಲೆ ಪ್ರಕರಣ ಸೇರಿ ಒಟ್ಟ 5 ಪ್ರಕರಣಗಳು ಹಾಗೂ ಸತೀಶ್ ವಿರುದ್ಧ 3 ಕೊಲೆ ಸೇರಿ 5 ಪ್ರಕರಣಗಳು ದಾಖಲಾಗಿದ್ದವು. ಗಾಯಗೊಂಡ ರೌಡಿಗಳನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Police Shoot At Two Rowdies In Bengaluru

ತಮ್ಮ ಆತ್ಮ ರಕ್ಷಣೆಗಾಗಿ ಇಬ್ಬರು ರೌಡಿಶೀಟರ್​​ಗಳ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಬಿಟಿಎಂ ಲೇಔಟ್​​​ನ ರಂಕಾ ಕಾಲೋನಿ ಬಳಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+