ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮ್ಮಿಶ್ರ ಸರ್ಕಾರ ಕ್ಕೆ ಮತ್ತೆ ಆಘಾತ: ಮತ್ತಿಬ್ಬರು ಶಾಸಕರ ರಾಜೀನಾಮೆ

|
Google Oneindia Kannada News

ಬೆಂಗಳೂರು, ಜುಲೈ 10: ಹದಿನಾಲ್ಕು ಶಾಸಕರ ರಾಜೀನಾಮೆಯಿಂದ ಕಂಗೆಟ್ಟಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಶಾಸಕರಾದ ಎಂಟಿಬಿ ನಾಗರಾಜ್, ಸುಧಾಕರ್ ರಾಜೀನಾಮೆ Live Updatesಶಾಸಕರಾದ ಎಂಟಿಬಿ ನಾಗರಾಜ್, ಸುಧಾಕರ್ ರಾಜೀನಾಮೆ Live Updates

ಶಾಸಕರಾದ ಎಂಟಿಬಿ ನಾಗರಾಜು ಮತ್ತು ಡಾ. ಸುಧಾಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Political crisis in Karnataka: MLAs MTP Nagaraj and Dr. Sudhakara resigns

ಇಬ್ಬರು ಕಾಂಗ್ರೆಸ್ ಶಾಸಕರು ಇಂದು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಯ ನಂತರ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡದೆ ಅವಸರವಸರವಾಗಿ ತೆರಳಿದ್ದು ಕುತೂಹಲ ಕೆರಳಿಸಿದೆ.

ಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಇವರಿಬ್ಬರೇ ಮುಖ್ಯ ಕಾರಣಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಇವರಿಬ್ಬರೇ ಮುಖ್ಯ ಕಾರಣ

Political crisis in Karnataka: MLAs MTP Nagaraj and Dr. Sudhakara resigns

ಮಂಗಳವಾರ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೂ ಹಾಜರಾಗದ ಎಂಟಿಬಿ ನಾಗರಾಜು, ಅನಾರೋಗ್ಯದ ಕಾರಣ ನೀಡಿದ್ದರು. ಆದರೆ ಇಂದು ತಮ್ಮದೇ ಕೈಬರಹದಲ್ಲಿ ರಾಜೀನಾಮೆ ಪತ್ರ ಬರೆದು ಸ್ಪೀಕರ್ ಗೆ ನೀಡಿದ್ದಾರೆ.

ಈ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಪಟ್ಟು 16 ಜನ ರಾಜೀನಾಮೆ ನೀಡಿದಂತಾಗಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.

English summary
Political crisis in Karnataka: Some reports say, Hosakote MLA MTB Nagaraj and Chikkaballapur MLA Dr. Sudhakar has been resigned to their MLA post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X