ವಿವಾದಾತ್ಮಕ ಗ್ರಾಫೈಟ್ ಕಂಪನಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ತಂಡ
ಬೆಂಗಳೂರು, ಸೆಪ್ಟೆಂಬರ್ 19: ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿರುವ ವಿವಾದಾತ್ಮಕ ಗ್ರಾಫೈಟ್ ಇಂಡಿಯಾ ಲಿಮಿಟೆಡ್ ಕಂಪನಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಂಡ ಭೇಟಿ ನೀಡಿ ಪರಿಶೀಲಿಸಲಿದ್ದು, ದಶಕಗಳ ಕಾಲದ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ವೈಟ್ಫೀಲ್ಡ್ ನಲ್ಲಿ ಸ್ಥಳೀಯ ನಿವಾಸಿಗಳ ವಿರೋಧದ ನಡುವೆಯೂ ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎನ್ನಲಾದ ಕಂಪನಿ ವಿರುದ್ಧ ಸ್ಥಳೀಯರು ನೀಡಿರುವ ದೂರು ಆಧರಿಸಿ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ನೀಡಲಿದೆ.
ಅನುಮತಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿರುವುದರ ಬಗ್ಗೆ ವರದಿ ಸಿದ್ಧಪಡಿಸಲಿದೆ, ಈಗಾಗಲೇ 2012ರಿಂದ ಈವರೆಗೆ ಸ್ಥಳೀಯರ ವಿರೋಧದ ಮಧ್ಯೆಯೂ ಕಾರ್ಯ ನಿರ್ವಹಿಸುತ್ತಿರುವ ಈ ಕಂಪನಿ ಮಾಲಿನ್ಯ ನಿಯಂತ್ರಣ ನೀಡಿರುವ ತಡೆಯಾಜ್ಞೆ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ಮೊರೆ ಹೋಗಿದೆ.

ಹೀಗಾಗಿ ಎನ್ಜಿಟಿ ಮಾಲಿನ್ಯ ನಿಯಂತ್ರಣ ಮಂಡಳಿಯ ತಡೆಯಾಜ್ಞೆಯನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಕಂಪನಿ ಮತ್ತೆ ಕಾರ್ಯಾರಂಭ ಮಾಡಿದ್ದು, ಸ್ಥಳೀಯರು ಎನ್ಜಿಟಿಯ ಮೊರೆ ಹೋಗಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಒಟ್ಟು ಮೂರು ಅರ್ಜಿಗಳು ಎನ್ಜಿಟಿ ಮುಂದೆ ಬಾಕಿ ಇದೆ.
ಸುತ್ತಮುತ್ತಲ ಜನರಿಗೆ ವಾಸಿಸಲು ತೊಂದರೆಯಾಗುವಂತಹ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಗ್ರಾಫೈಟ್ ಇಂಡಿಯಾ ಕಂಪನಿ ಪರವಾನಗಿ ರದ್ದುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications