Power Cut: ಜನವರಿ 25ರ ವರೆಗೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್ ಕಡಿತ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಕಡೆಗಳಲ್ಲಿ ಮಂಗಳವಾರದಿಂದ ಗುರುವಾರದವರೆಗೆ, ಜನವರಿ 23 ರಿಂದ 25 ರವರೆಗೆ ನಿಗದಿತ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ.
ನವೀಕರಣ, ಆಧುನೀಕರಣ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಗತಕ್ಕೆ ಕೇಬಲ್‌ಗಳನ್ನು ಬದಲಾಯಿಸುವುದು, ಕಂಬಗಳ ಸ್ಥಳಾಂತರ, ರಿಂಗ್ ಮುಖ್ಯ ಘಟಕ (ಆರ್‌ಎಂಯು) ನಿರ್ವಹಣೆ, ಟ್ರೀ ಟ್ರಿಮ್ಮಿಂಗ್, ಜಲಸಿರಿ 24x7 ನೀರು ಸರಬರಾಜು ಕೆಲಸ ಮತ್ತು ಭೂಗತ ಕೇಬಲ್ ಹಾನಿ ಸರಿಪಡಿಸುವಿಕೆ ಸೇರಿದಂತೆ ಅನೇಕ ಇತರ ಕೆಲಸಗಳನ್ನು ಮಾಡುವ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ಸಂಭವಿಸುವ ನಿರೀಕ್ಷೆಯಿದೆ, ಆದಾಗ್ಯೂ, ಕೆಲವು ಕೆಲಸಗಳನ್ನು ಮೊದಲೇ ಪೂರ್ಣಗೊಳಿಸಬಹುದು. ವಿದ್ಯುತ್ ಕಡಿತದಿಂದ ತೊಂದರೆಗೊಳಗಾಗಬಹುದಾದ ಪ್ರದೇಶಗಳ ಪಟ್ಟಿ ಇಲ್ಲಿದೆ.
ಜನವರಿ 24 ಬುಧವಾರ
ಮಲೆಬೆನ್ನೂರು, ಹಳಿವಾನ, ಕುಂಬಳೂರು, ಬೂದಿಹಾಳ್, ನಂದಿತಾವರೆ, ಕೊಕ್ಕನೂರು, ಗೋವಿನಹಾಳ್, ಕುಣೆಬೆಳಕೆರೆ, ಹಿಂದೂಸ್ಗಟ್ಟ, ಕುಮಾರನಹಳ್ಳಿ, ಗುಡ್ಡದಹಳ್ಳಿ, ದೇವರಬೆಳಕೆರೆ, ಮೆಳೆಕಟ್ಟೆ, ಜಾರಿಕಟ್ಟಿ, ಮೂಡಹದಡಿ, ಸಾಲಕಟ್ಟಿ, ಕೆ.ಬೇವಿನಹಳ್ಳಿ, ಕಡಲೆಗುಂಡಳ್ಳಿ, ಚಾತ ಗೋಡಿಹಳ್ಳಿ, ಎಸ್‌ಟಿಪಿ, ಜಕ್ಕಸಂದ್ರ, ಎಚ್‌ಎಸ್‌ಆರ್ 5ನೇ ಸೆಕ್ಟರ್, ಟೀಚರ್ಸ್ ಕಾಲೋನಿ, ವೆಂಕಟಾಪುರ ಭಾಗ, ಗ್ರೀನೇಜ್ ಅಪಾರ್ಟ್‌ಮೆಂಟ್ ಮತ್ತು ಕೋರಮಂಗಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಜನವರಿ 24, 25
ದೊಡ್ಡಬಳ್ಳಾಪುರ ಟೌನ್, ರಾಜಗಟ್ಟಾ, ತಿಪ್ಪೂರು, ರಘುನಾಥಪುರ, ತಳಗವಾರ, ಗಂಡ್ರಾಜಪುರ, ಕೋನಗಟ್ಟಾ, ಮುದ್ದನಾಯಕನಪಾಳ್ಯ, ಹಣಬೆ, ಎಸ್.ಎಸ್.ಘಾಟಿ, ಅಂತರಹಳ್ಳಿ, ಕಂಟನಕುಂಟೆ, ನೇರಲಗಟ್ಟ, ಹಾಡೋನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಓಬಳಾಪುರ, ದೊಡ್ಡ ಪಂಗಡದಹಳ್ಳಿ, ಕಾಳಗನಹಳ್ಳಿ, ಕೆ. ಘಟ್ಟ, ಮಹಿಮಾಪುರ, ಲಕ್ಕೇನಹಳ್ಳಿ, ಮೆಲೆಕತಿಗನೂರು, ಜಿ ಜಿ ಪಾಳ್ಯ, ಕೆ ಅಗ್ರಹಾರ, ಅರೆಬೊಮ್ಮನಹಳ್ಳಿ, ಕೊಡಗಿ ಬೊಮ್ಮನಹಳ್ಳಿ, ಲಕ್ಕಸಂದ್ರ, ಸುಲ್ಕುಂಟೆ, ಹಾಲ್ಕೂರು ಮತ್ತು ತಿಮ್ಮಸಂದ್ರ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications