Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಡಿಸೆಂಬರ್ 7ರ ಭಾನುವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಡಿಸೆಂಬರ್ 7ರ ಭಾನುವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಡಿಸೆಂಬರ್ 7ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಎಲ್ಲೆಲ್ಲಿ ಕರೆಂಟ್ ಕಟ್?: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಬಡಾವಣೆ, ಸಾಸುವೆಘಟ್ಟ, ಬಜ್ಜಪ್ಪ ಬಡಾವಣೆ, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ.
ಕೃಷ್ಣ ಕಾಲೇಜು ರಸ್ತೆ, ಡ್ಯಾನಿಶ್ ಫಾರ್ಮ್ಹೌಸ್, ಕೆಎಂಎಫ್, ಗುಣಿಅಗ್ರಹಾರ, ಸೋಮಶೆಟ್ಟಿಹಳ್ಳಿ, ಗಾಣಿಗರಹಳ್ಳಿ, ಪೈಪ್ಲೈನ್ ರಸ್ತೆ, ಕೆರೆಗುಡ್ಡದಹಳ್ಳಿ, ಕೆ.ಟಿ.ಪುರ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿಹಳ್ಳಿ, ಕುರುಬರಹಳ್ಳಿ, ಕುಂಬಾರಹಳ್ಳಿ, ಸಿಲ್ವೆಪುರ, ರಾಘವೇಂದ್ರ ಧಾಮ, ಬ್ಯಾಲಕೆರೆ, ಅಚ್ಯುತ್ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಕೆಎಂಎಫ್, ಪಶುಸಂಗೋಪನೆ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಪಾಕೇಗೌಡನಪಾಳ್ಯ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ.
ದುರಸ್ತಿ ಕಾರ್ಯ ಮುಗಿದ ಬಳಿಕ ಸೇವೆಗಳು ಸಾಮಾನ್ಯ ಸ್ಥಿತಿಗೆ ಬರಲಿವೆ ಎಂದು ಬೆಸ್ಕಾಂ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡಬಹುದು ಎಂದು ತಿಳಿಸಿದೆ. ಜೊತೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ಕರೆಂಟ್ ಆಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಮೊಬೈಲ್ ಫೋನ್, ಲ್ಯಾಪ್ಟ್ಯಾಪ್, ಬ್ಯಾಟರಿ ಸೇರಿದಂತೆ ಇನ್ನಿತರೆ ಚಾರ್ಜಿಂಗ್ ಸಾಧನಗಳನ್ನು ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications