Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 10ರ ಮಂಗಳವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಫೆಬ್ರವರಿ 10ರ ಮಂಗಳವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
66/11ಕೆ.ವಿ ಉಪ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 10ರ ಮಂಗಳವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಕರೆಂಟ್ ಕಟ್?: ಹೊಸಹಳ್ಳಿ ಮುಖ್ಯ ರಸ್ತೆ, ಅರ್ಫಾತ್ ನಗರ, ದೇವರಾಜ್ ಉರ್ಸ್ ನಗರ, ಸುಜಾತ ಟೆಂಟ್ ಪ್ರದೇಶ, ಜೆಜೆಆರ್ ನಗರ, ಹೆಗ್ಡೆ ಆಸ್ಪತ್ರೆ ಪ್ರದೇಶ, ಸಂಗಂ ಸರ್ಕಲ್, ಒಬ್ಲೀಶ್ ಕಾಲೋನಿ, ವಿ.ಎಸ್.ಗಾರ್ಡನ್, ರಾಯಪುರಂ, ಬಿನ್ನಿ ಪೇಟೆ, ಪಡರಾಯನಪುರ, ಗೋಪಾಲನ್ ಮಾಲ್ ಪ್ರದೇಶ, ಮೈಸೂರು ರಸ್ತೆ 1, 2 ಮತ್ತು 3ನೇ ಕ್ರಾಸ್, ಮೊಮಿನ್ಪುರ, ಜನತಾ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಶಮನಾ ಗಾರ್ಡನ್, ಅರ್ಫಾತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪಾರ್ಕ್ ವೆಸ್ಟ್ ಅಪಾರ್ಟ್‌ಮೆಂಟ್, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಫ್ಲವರ್ ಗಾರ್ಡನ್, ನ್ಯೂ ಪೊಲೀಸ್ ಕ್ವಾರ್ಟರ್ಸ್, ಎಸ್.ಡಿ.ಮಠ ಪ್ರದೇಶ, ಕಾಟನ್ ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ ಪ್ರದೇಶ, ಮಾನವರ್ಥಿ ಪೇಟೆ, ಸುಲ್ತಾನ್ ಪೇಟೆ, ನಾಲಬಂಡವಾಡಿ.
ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಕುಷ್ಠರೋಗ ಆಸ್ಪತ್ರೆ ಪ್ರದೇಶ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್‌ಬಿಐ ಕ್ವಾರ್ಟರ್ಸ್, ಗೋಪಾಲನ್ ಅಪಾರ್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆ.ಪಿ. ಅಗ್ರಹಾರ, ಕೆ.ಪಿ.ಎಸ್.ಮಠ ಪ್ರದೇಶ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಇಟಿಎ ಅಪಾರ್ಟ್‌ಮೆಂಟ್, ಆರೋಗ್ಯ ಭವನ ಪ್ರದೇಶ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌ಮೆಂಟ್, ಹಂಪಿನಗರ, ವಿಜಯನಗರ, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಉಪಕೇಂದ್ರ ನಿರ್ವಹಣಾ ಕಾಮಗಾರಿ ಹಿನ್ನೆಲೆ ನಿಮ್ಹಾನ್ಸ್, ಜಯದೇವ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿಮ್ಯಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್ ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟಿರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವ್, ಅನಂತ ಲೇಔಟ್, ಬಿಳೆಕಳ್ಳಿ ಮುಖ್ಯರಸ್ತೆ, ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ್ ಎಂಡ್, ಎಬಿಸಿಡಿ ರಸ್ತೆ, ಬಿಎಚ್ಇಎಲ್ ಲೇಔಟ್, ಎಸ್‌ಆರ್‌ಕೆ ಗಾರ್ಡನ್, ಎನ್ಎಲ್ ಲೇಔಟ್ ತಿಲಕ್ ನಗರ, ಜಯದೇವ ಆಸ್ಪತ್ರೆ, ರಂಕ ಕಾಲೋನಿ, ಜಿ.ಆರ್.ಬಿ ಮುಖ್ಯರಸ್ತೆ, ಬಿಸ್ಮಿಲ್ಲಾ ನಗರ, ಶೋಭ ಅಪಾರ್ಟ್‌ಮೆಂಟ್, ವೆಗಾಸಿಟಿ ಮಾಲ್, ಎರ್ಟೆಲ್ ಅಫೀಸ್, ಬನ್ನೇರುಗಟ್ಟ ಮುಖ್ಯ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಂ ಮೊದಲನೇ ಹಂತ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications