Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 11 & 12ರಂದು ಕರೆಂಟ್‌ ಕಟ್‌

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 11 & 12ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕೆಪಿಟಿಸಿಎಲ್ 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಕೆಲವು ಭಾಗಗಳಲ್ಲಿ ಫೆಬ್ರವರಿ 11 ಮತ್ತು 12ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut in Bengaluru s These Areas on February 11 and 12 Know details

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್.

ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಸೆಲ್ವೇಪುರ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇನ್ನು ಕೆಪಿಟಿಸಿಎಲ್ 220/66/11 kV ಹೆಬ್ಬಾಳ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳುವ ಹಿನ್ನೆಲೆ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 11 ಮತ್ತು 12ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಗಂಗಾನಗರ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್.ಟಿ ನಗರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್.

ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್.

ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಜೈನ್ ಅಪಾರ್ಟ್‌ಮೆಂಟ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಷನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ, ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್.

ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ಸಿ.ಎನ್. ಹಳ್ಳಿ, ಚೋಳನಗರ, ಎಂ.ಎಸ್.ಹೆಚ್ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಂ, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗಂಗಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+