Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 2ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 2ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಫೆಬ್ರವರಿ 2ರಂದು ಬೆಳಗ್ಗೆ 09ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್.
ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ, ಪೀಣ್ಯ 4ನೇ ಹಂತ, 4ನೇ ಮುಖ್ಯ, 8ನೇ ಕ್ರಾಸ್, ಹೆಚ್ಎಂಟಿ, ಬಿ.ಎಂ.ಟಿ. ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಮುನೇಶ್ವರ ದೇವಸ್ಥಾನ ರಸ್ತೆ, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್.
ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ಥರ್ಲಾಕ್ ರಸ್ತೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯು ಲೇಔಟ್, ಬೈರವೇಶ್ವರ ನಗರ, ಎಸ್ಸಿಕ್ ಆಸ್ಪತ್ರೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1 ಸ್ಟೇಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಎಸ್‌ಸಿಲ್ ರೋಡ್, ಮೆರಲ್ ಫ್ಯಾಕ್ಟರಿ.
ವೈಷ್ಣವಿ ಮಾಲ್ & ಕಾವೇರಿ ಮಾಲ್, ಪೀಣ್ಯ 10, 11ನೇ ಮುಖ್ಯ ರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವ ಕುಶಾನಗರ, ರಾಜೀವ್ ಗಾಂಧಿನಗರ, ಚೌಡೇಶ್ವರಿ ನಗರ 6, 7, 8ನೇ, 9ನೇ ಕ್ರಾಸ್, ಇಸ್ರೋ 1, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ ಎಂದ ತಿಳಿದುಬಂದಿದೆ.












Click it and Unblock the Notifications