Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 9ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
66/11 kV ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ಕರೆಂಟ್ ಕಟ್?: ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್.
ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9, 10, 11, 12, 13ನೇ, 14ನೇ ಮತ್ತು 15ನೇ ಮುಖ್ಯ, ರಾಜ್‌ಕುಮಾರ್ ಸಮಾಧಿ ರಸ್ತೆ, ಕ್ವಾಟ್ರಸ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಬ್ರಾಡ್ ವೇ ರಸ್ತೆ, ಕ್ವೀನ್ಸ್ ರಸ್ತೆ, ತಿಮ್ಮಯ್ಯರಸ್ತೆ, ಮಿಲ್ಲರ್ ರಸ್ತೆ , ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶಗಳು.
ಕನ್ನಿಂಗ್ ಹ್ಯಾಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಮಿಲ್ಲರ್ ಟ್ಯಾಂಕ್‌ಬಂಡ್‌ರಸ್ತೆ, ಹೇಸ್ ರಸ್ತೆ, ಬಂಬೂ ಬಜಾರ್, ನೆಹರುಪುರಂ, ಮುತ್ಯಾಲಮ್ಮ ಕೋಯಿಲ್, ಮಕಾನ್ ಕಾಂಪೌಂಡ್ ರಸ್ತೆ, ಎನ್.ಪಿ.ಸ್ಟ್ರೀಟ್, ಸೆಪ್ಪಿಂಗ್ಸರ್ ರಸ್ತೆ, ಬ್ರಾಡ್ ಶಾ ಸ್ಟ್ರೀಟ್, ಪ್ಯಾಲೇಸ್ ಟಾಕೀಸ್.
ಹೊಸ ಮಾರ್ಕೆಟ್ ರಸ್ತೆ, ಓ.ಪಿ.ಹೆಚ್.ರಸ್ತೆ, ಜೈನ್ ದೇವಸ್ಥಾನ ರಸ್ತೆ, ಬೌರಿಂಗ್ ಹಾಸ್ಪಿಟಲ್, ಚಿಕ್ಕ ಬಜಾರ್ ರಸ್ತೆ, ಇನ್ಫೆಂಟ್ರಿ ರಸ್ತೆ, ವಿಶ್ವೇಶ್ವರಯ್ಯ ಟವರ್, ಪೋಲೀಸ್‌ಕಮೀಷನರ್‌ಆಫೀಸ್ ಕೆ.ಎಸ್.ಎಫ್.ಸಿ ಬಿಲ್ಡಿಂಗ್, ಯು.ಎನ್.ಐ., ಹಳೇ ಬಾಗಲೂರು ಲೇಔಟ್, ವಿಲಿಯ್ಸಂಟೌನ್, ಬಿದರಹಳ್ಳಿ, ಪಾಟರಿಟೌನ್, ಹೊಯ್ಸಳ ಅಪಾರ್ಟ್‌ಮೆಂಟ್, ಆರ್.ಬಿ.ಐ.ಕ್ವಾಟ್ರಸ್, ಕಾಂಗ್ರೆಸ್ ಆಫೀಸ್, ಕಾರ್ಪೊರೇಟ್ ಆಫೀಸ್, ಕೆ.ಪಿ.ಎಸ್.ಸಿ, ಸಿ.ಓ.ಡಿ, ಚೀಫ್ ಜಸ್ಟೀಸ್ ಹೌಸ್, ವಸಂತನಗರ, ದಾಬಸ್‌ಪೇಟೆ, ಕಲ್ಲಹಳ್ಳಿ ಎಲ್ಲಾ ಬಿ.ಡಿ.ಎಕ್ವಾಟ್ರಸ್, ಎಂ.ಇ.ಜಿ.ಸೆಂಟರ್, ಕನ್ನಿಂಗ್‌ಸ್ಟನ್ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.












Click it and Unblock the Notifications