Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜನವರಿ 16ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ನಾಳೆ ಅಂದರೆ ಜನವರಿ 16ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಪೀಣ್ಯ ವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಜನವರಿ 16ರ ಬೆಳಗ್ಗೆ 10ರಿಂದ ಮಧ್ಯಾಹ್ನ 05 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್, ಕರ್ನಾಟಕ ಲೇಔಟ್.
ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್ ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಜೆ.ಸಿ.ನಗರ, ಕುರಬರಹಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಕಮಲಾ ನಗರ ಮುಖ್ಯರಸ್ತೆ, ಬೋವಿ ಪಾಳ್ಯ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್.
ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಇಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಹಳೆ ಬೈಯಪ್ಪನಹಳ್ಳಿ, ಸತ್ಯನಗರ, ಗಜೇಂದ್ರನಗರ, ಎಸ್ ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯ ರಸ್ತೆ, ಕೆಎಚ್‌ಬಿ ಕಾಲೋನಿ, ಜೈಭಾರತ್ ನಗರ, ಸಿಕೆ ಗಾರ್ಡನ್, ಡಿ'ಕೋಸ್ಟಾ ಲೇಔಟ್, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮಾರಿಯಮ್ಮ ದೇವಸ್ಥಾನ ಬೀದಿ, ವಿವೇಕಾನಂದ ನಗರ, ಗ್ಯಾಂಗ್‌ಮೆನ್ ಕ್ವಾರ್ಟರ್ಸ್, ಲಿಂಗರಾಜಪುರ, ರಾಮಚಂದ್ರಪ್ಪ ಬಡಾವಣೆ, ಶ್ರೀನಿವಾಸ ಲೇಔಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್‌ಮೆಂಟ್, ITC ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.












Click it and Unblock the Notifications