Bengaluru Power Cut: ಬೆಂಗಳೂರಿನಲ್ಲಿ ಸೆಪ್ಟೆಂಬರ್ 10ರಂದು ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 10ರಂದು ನಗರದ ಹಲವು ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
66/11 ಕೆ.ವಿ. ಬಾಣಸವಾಡಿಯ ಪವರ್ ಸ್ಟೇಷನ್-3ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಸೆಪ್ಟೆಂಬರ್ 10ರಂದು ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕೆಪಿಟಿಸಿಎಲ್ ವತಿಯಿಂದ 66/11 ಕೆ.ವಿ ಬಾಣಸವಾಡಿ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕಾರ್ಯ ಹಿನ್ನೆಲೆ ಸೆಪ್ಟೆಂಬರ್ 10ರ ಮಂಗಳವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಹಲವು ಭಾಗಗಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಮಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಮಲ್ಲಪ್ಪ ಲೆಔಟ್, ಬಾಲಾಜಿ ಲೆಔಟ್, ಚೆಲೆಕೆರೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೆಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ಪಪ್ಪಯ್ಯ ಲೆಔಟ್, ಕೊಕೊನಟ್ ಗ್ರೋವ್ ಲೆಔಟ್, ಆಶೀರ್ವಾದ್ ಕಾಲೀನಿ, ಎಚ್‌ಆರ್‌ಬಿಆರ್ ಲೆಔಟ್, ಕಮ್ಮನಹಳ್ಳಿ ಮುಖ್ಯ ರಸ್ತೆ, ಸಿಎಂಆರ್ ರಸ್ತೆ, ಬಾಬುಸಪಾಳ್ಯ, ಬಾಲಚಂದ್ರ ಲೆಔಟ್, ಎಂಎಂ ಗಾರ್ಡನ್, ಅರ್ಕವತಿ ಲೆಔಟ್, ವಿಜಯೇಂದ್ರ ಗಾರ್ಡನ್, ರಾಮಯ್ಯ ಲೆಔಟ್.
ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಬಿ ಚನ್ನಸಂದ್ರ, ಶಕ್ತಿನಗರ, ಹೆಣ್ಣೂರು, ಬೈರವೇಶ್ವರ ಲೆಔಟ್, ಚಿಕ್ಕಣ್ಣ ಲೆಔಟ್, ಸಿಎಂಆರ್ ಲೆಔಟ್, ಬೃಂದಾವನ ಲೆಔಟ್, ಕಸ್ತೂರಿನಗರ, ನಂಜಪ್ಪ ಗಾರ್ಡನ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಹೆಚ್ಆರ್‌ಬಿಆರ್ 1ನೇ, 2ನೇ, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉತ್ತಥಿ ಲೇಔಟ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್‌ಶಿಪ್, ಜಿಎನ್‌ಆರ್ ಗಾರ್ಡನ್, 80 ಅಡಿ ರಸ್ತೆಯಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ನಂದನಂ ಕಾಲೋನಿ, ಅಮರ್ ಏಜೆನ್ಸಿ, ಪಿ & ಟಿ ಲೇಔಟ್, ಚಿಕ್ಕಣ್ಣ ಲೇಔಟ್, ಹೆಣೂರು ಕ್ರಾಸ್, ಹೊಯ್ಸಳ ನಗರ, ವಿನಾಯಕ ಲೇಔಟ್, ಜಯಂತಿ ಗ್ರಾಮ, ಓಎಂಬಿಆರ್ ಭಾಗ, ಪಲ್ಲರೆಡ್ಡಿ ನಗರ, ರಾಮಮೂರ್ತಿ ನಗರ ಮುಖ್ಯ ರಸ್ತೆ, ಬಿ ಚನ್ನಸಂದ್ರ, ಅಗರಾ ಮುಖ್ಯ ರಸ್ತೆ, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್‌ಎಸ್ ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ ಮತ್ತು ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.












Click it and Unblock the Notifications