Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಸೆಪ್ಟೆಂಬರ್ 30ರ ಮಂಗಳವಾರ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೆಪ್ಟೆಂಬರ್ 30ರ ಮಂಗಳವಾರ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.

66/11 ಕೆವಿ ಹೆಣ್ಣೂರು ಎಂಯುಎಸ್‌ಎಸ್‌ 66 ಕೆವಿ ಲೈನ್ ಬೇಗಳು, ಟ್ರಾನ್ಸ್‌ಫಾರ್ಮರ್ ಬೇಗಳ ತ್ರೈಮಾಸಿಕ ನಿರ್ವಹಣೆಗಾಗಿ ಕೆಪಿಟಿಸಿಎಲ್ ವತಿಯಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆ ಸೆಪ್ಟೆಂಬರ್ 30ರ ಮಂಗಳವಾರ ಬೆಳಗ್ಗೆ 11ರಿಂ ಸಂಜೆ 4 ಗಂಟೆಯವರೆಗೆ 66/11 ಕೆವಿ ಹೆಣ್ಣೂರು ಭಾಗದಲ್ಲಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut in Bengaluru s These Areas on September 30 Know details

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರೈಸ್ಟ್ ಜಯಂತಿ ಕಾಲೇಜು, ಕೆ ನಾರಾಯಣಪುರ, ಬಿಳಿ ಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಾಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿಎಸ್‌ಐ ಗೇಟ್, ಬೈರತಿ ಕ್ರಾಸ್, ಬೈರತಿ ವಿಲೇಜ್, ಎವರ್‌ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್.

ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್‌ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಅಂದ್ರಾ ಲೇಔಟ್, ತಿಮ್ಮೇಗೌಡ ಲೇಔಟ್.

ಅಂದ್ರಾ ಲೇಔಟ್, ಮಂಜುನಾಥ ದೇವಸ್ಥಾನ, ಅಗ್ರಾಮ್ ಬಿಎಂಪಿ, ದೇವಾಲಯ ಎಕೆಆರ್ ಸ್ಕೂಲ್ ನ್ಯೂ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್‌, ಲ್ಯಾಪ್‌ಟ್ಯಾಪ್‌, ಬ್ಯಾಟರಿ ಸೇರಿದಂತೆ ಇನ್ನಿತರೆ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳನ್ನು ಚಾರ್ಜ್‌ ಮಾಡಿಟ್ಟುಕೊಳ್ಳಿ ಎಂದು ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+