ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಹಲವೆಡೆ ಮಾರ್ಚ್ 12ರವರೆಗೂ ವಿದ್ಯುತ್ ವ್ಯತ್ಯಯ

|
Google Oneindia Kannada News

ಬೆಂಗಳೂರು, ಮಾರ್ಚ್ 09: ಬೆಂಗಳೂರಿನ ಹಲವೆಡೆ ಮಾರ್ಚ್ 12ರವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ತಿಳಿಸಿದೆ. ವಿದ್ಯುತ್ ಕಾಮಗಾರಿ ಇರುವ ಕಾರಣ ಮಂಗಳವಾರದಿಂದ ಶುಕ್ರವಾರದವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಜಯದೇವ, ಸೇಂಟ್ ಜಾನ್ಸ್, ಸಾರಕ್ಕಿ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಹೈ ಟೆಕ್ಷನ್ ಕೇಬಲ್ ಅಳವಡಿಕೆ ಕಾಮಗಾರಿ ಇರುವ ಕಾರಣ ಸಾರಕ್ಕಿ, ಆರ್‌ಬಿಐ ಲೇಔಟ್‌ ಹಾಗೂ ಖೋಡೆ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

ಮಾರ್ಚ್ 6 ರಂದು ಕೂಡ ನಗರದ ಹಲವೆಡೆ ಅಂದರೆ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಬನಶಂಕರಿ 66/11 ಸಬ್‌ಸ್ಟೇಷನ್‌ನಲ್ಲಿ ವಿದ್ಯುತ್ ಕಾಮಗಾರಿ ಇರುವ ಕಾರಣ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು.

Power Disruption In Some areas Of Bengaluru Till March 12

Recommended Video

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು'-'ಸಿಡಿ 100 ಪರ್ಸೆಂಟ್ ನಕಲಿ, ನನ್ನ ವಿರುದ್ಧ ನಡೆದ ಷಡ್ಯಂತ್ರ' | Oneindia Kannada

ವಿದ್ಯುತ್ ವಿತರಣಾ ವಲಯಕ್ಕೆ 3,05,984 ಕೋಟಿ ರೂ ನೀಡಿದ ಬಜೆಟ್ ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು: ಕತ್ರಿಗುಪ್ಪೆ ವಾಟರ್ ಟ್ಯಾಂಕ್, ಪಿಪಿ ಲೇಔಟ್, ಕೆಂಪೇಗೌಡ ಲೇಔಟ್, ವಿಎಚ್‌ಬಿಸಿಎಸ್ ಲೇಔಟ್, ಕತ್ರಿಗುಪ್ಪೆ, ರಾಮರಾವ್ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಿತ್ತು.

English summary
Bescom has announced a series of shutdowns of severe power stations, which will affect power supply in some areas across Bengaluru From Tuesday to Friday (March 12).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X