Prajwal Revanna: ಪ್ರಜ್ವಲ್ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್ಗೆ ಹಾಜರು
ಬೆಂಗಳೂರು, ಜೂನ್ 10: ಹಾಸನದ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ. ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ.
ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿತ್ತು. ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ ಮಹಜರು ಮಾಡಲಾಗಿತ್ತು. ಇದರ ಬೆನ್ನಲ್ಲೆ ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಅವಧಿ ಮುಕ್ತಾಯಗೊಂಡಿದೆ.

ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಸೋಮವಾರ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣರನ್ನು ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧ ಇನ್ನೂ ಎರಡು ಅತ್ಯಾಚಾರ ಪ್ರಕರಣ ತನಿಖೆ ಬಾಕಿ ಇರುವ ಕಾರಣ ಇಂದು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಅದಕ್ಕಾಗಿ ಎಸ್ಐಟಿ ತನಿಖಾಧಿಕಾರಿಗಳು ಪ್ರಕರಣದ ವಿಚಾರಣೆ ಬಾಕಿ ಇದೆ. ಪ್ರಕರಣ ಕುರಿತು ವಶಕ್ಕೆ ಪಡೆದುಕೊಳ್ಳುವ ಅಗತ್ಯತೆ ಬಗ್ಗೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಿದ್ದಾರೆ. ಪ್ರಜ್ವಲ್ ರೇವಣ್ಣಗೆ ಇಂದು ಮತ್ತೆ ನ್ಯಾಯಾಂಗ ಬಂಧನವಾಗುತ್ತಾ?, ಇಲ್ಲಾ ಎಸ್ಐಟಿ ವಶಕ್ಕೆ ಮತ್ತೆ ನೀಡಲಾಗುತ್ತಾ? ಎಂದು ಕಾದು ನೋಡಬೇಕಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications