ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಥಿಂಕ್ ಮಾಡಿ ವೋಟ್ ಮಾಡಿ' ಕುರಿತು ಸಿಪಿಎಂ ಮುಖಂಡರೊಂದಿಗೆ ಪ್ರಕಾಶ್ ರೈ ಚರ್ಚೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 14: ಲೋಕಸಭೆ ಚುನಾವಣೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ನಟ, ಲೇಖಕ ಪ್ರಕಾಶ್ ರೈ ಅವರು ಇಂದು ಸಿಪಿಎಂ ಪಕ್ಷ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು.

ಮೋದಿ ಏನು ನನ್ನ ದೊಡ್ಡಪ್ಪನ ಮಗನಾ? : ಪ್ರಕಾಶ್ ರಾಜ್ ಸಂದರ್ಶನ ಮೋದಿ ಏನು ನನ್ನ ದೊಡ್ಡಪ್ಪನ ಮಗನಾ? : ಪ್ರಕಾಶ್ ರಾಜ್ ಸಂದರ್ಶನ

ಪ್ರಕಾಶ್‌ ರೈ ಅವರು 'ಥಿಂಕ್ ಮಾಡಿ ವೋಟ್ ಮಾಡಿ' ಧ್ಯೇಯ ವಾಕ್ಯದೊಡನೆ ಪ್ರಚಾರ ನಡೆಸುತ್ತಿದ್ದು, ಇದರ ಬಗ್ಗೆ ಹಾಗೂ ಪ್ರಸ್ತುತ ಚುನಾವಣೆಯ ರೀತಿ-ನೀತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ ಪ್ರಕಾಶ್ ರಾಜ್ ಜತೆಗೆ ಒನ್ ಇಂಡಿಯಾ ಕನ್ನಡ ಎಕ್ಸ್ ಕ್ಲೂಸಿವ್ ಸಂದರ್ಶನ

ಈ ಸಂದರ್ಭದಲ್ಲಿ ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯರಾದ ಕಾಂ.ಪ್ರಕಾಶ್ ಕಾರಟ್ ಹಾಗೂ ಎಂ.ಎ.ಬೇಬಿ ಮತ್ತು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕಾಂ.ಯು.ಬಸವರಾಜು ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Praksh Raj visited CPM office today and discussed his election campaign

ಪ್ರಕಾಶ್ ರೈ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. 'ಥಿಂಕ್ ಮಾಡಿ ಓಟ್ ಮಾಡಿ' ಎಂಬುದು ಅವರ ಪ್ರಚಾರದ ಧ್ಯೇಯ ವಾಕ್ಯವಾಗಿದೆ.

English summary
Actor turned politician Prakash Raj today visited CPM office today and discussed his election campaign. He is contesting lok sabha elections from Bengaluru central constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X