• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ!

|

ಬೆಂಗಳೂರು, ಅ. 06: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರವೀಣ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ತೆರಳಿ ಶಾಂತಿ ನಗರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರದಲ್ಲಿ ಪ್ರವೀಣ್ ಕುಮಾರ್ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದು, 22.37 ಲಕ್ಷ ಚರಾಸ್ತಿ ಹೊಂದಿದ್ದು, ಪತ್ನಿ ಹೆಸರಲ್ಲಿ 17.65 ಲಕ್ಷ ಚರಾಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. 200 ಗ್ರಾಮ್ ಚಿನ್ನ, 1 ಕೆ.ಜಿ. ಬೆಳ್ಳಿ, ಪತ್ನಿ ಹೆಸರಲ್ಲಿ 300 ಗ್ರಾಂ ಚಿನ್ನ ಹೊಂದಿರುವುದಾಗಿ ತಿಳಿಸಿದ್ದಾರೆ. 8.5 ಲಕ್ಷ ಬೆಲೆ ಬಾಳುವ ಇನ್ನೋವಾ ಕಾರ್ ಹೊಂದಿದ್ದು, ತಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ.

   ಒನ್‌ ಇಂಡಿಯಾ ಫಲಶ್ರುತಿ: ನೀಗಿತು ಹಾಸ್ಮಿನಗರ ಬಡಾವಣೆ ಜನರ ಬವಣೆ.. ವಿದ್ಯುತ್ ಕಂಬ, ತಂತಿಗಳ ತ್ವರಿತ ದುರಸ್ತಿ

   ತಾವು ಯಾವುದೇ ಸ್ಥಿರಾಸ್ಥಿ ಹೊಂದಿಲ್ಲ ಎಂದು ತಿಳಿಸಿದ್ದು, ಎಚ್‍ಡಿಎಫ್‍ಸಿ ಬ್ಯಾಂಕ್‍ನಲ್ಲಿ 15,704 ರೂ. ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ.

   English summary
   Praveen Kumar has filed his nomination as the Congress candidate for the Bengaluru Teachers Constituency Election. Along with KPCC working President Salim Ahmed and MLA NA Harris, Praveen Kumar filed nomination in Shantinagar Regional Commissioner's Office.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X