ಪ್ರೊ. ಜಿ. ವೆಂಕಟಸುಬ್ಬಯ್ಯ ಗೆ 'ಪದ್ಮಶ್ರೀ' ಪ್ರದಾನ
ಬೆಂಗಳೂರು, ಮೇ 18: ಕೇಂದ್ರ ಸರ್ಕಾರದ ನಿರ್ದೇಶನದಂತೆ, ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರಿಗೆ ಇತ್ತೀಚೆಗೆ ಅವರ ನಿವಾಸದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವಿಚಾರವನ್ನು ವಾರ್ತಾ ಇಲಾಖೆ ಫೋಟೋ ಸಮೇತ ತಡವಾಗಿ ಪ್ರಕಟಿಸಿದೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಠಿಯ ಅವರು, ಪ್ರೊ. ವೆಂಕಟಸುಬ್ಬಯ್ಯ ಮನೆಗೆ ಭೇಟಿ ನೀಡಿ ಪ್ರಶಸ್ತಿ ನೀಡಿ ಗೌರವಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಈ ಸಂದರ್ಭದಲ್ಲಿ ಹಾಜರಿದ್ದರು.
{promotion-urls}












Click it and Unblock the Notifications