ಶರತ್ ಬಚ್ಚೇಗೌಡಗೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟ ಆರ್ ಅಶೋಕ್
Recommended Video
ಬೆಂಗಳೂರು, ನವೆಂಬರ್ 4: ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆ ವಿಚಾರ, ಪರೋಕ್ಷವಾಗಿ ಸಚಿವ ಆರ್ ಅಶೋಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೆ ಅವರು ಸ್ಪರ್ಧೆ ಮಾಡಬೇಕು, ಬೇರೆಯವರು ನಿಂತರೆ ಅವರು ವಿರುದ್ಧ ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಬಚ್ಚೇಗೌಡ, ಶರತ್ ಬಚ್ಚೇಗೌಡ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ, ಬೇರೆ ರೀತಿ ಏನೂ ಇಲ್ಲ ಎಂದು ಹೇಳಿದ್ದಾರೆ.

ನಮ್ಮದು ಗಟ್ಟಿ ಸರ್ಕಾರ
ಸಿದ್ದರಾಮಯ್ಯ ಅವರ ಗೊಡ್ಡು ಬೆದರಿಕೆಗೆ ಹೆದರುವ ಸರ್ಕಾರಕ್ಕೆ ಬೆದರುವ ಸರ್ಕಾರ ಅಲ್ಲ, ನಮ್ಮದು ಗಟ್ಟಿ ಸರ್ಕಾರ, ನಮ್ ತಂಟೆಗೆ ಬರೋದಿಕ್ಕೆ ಹೋಗಬೇಡಿ ಎಂದು ಆರ್ ಅಶೋಕ್ ಗುಡುಗಿದ್ದಾರೆ.

ಸಿದ್ದರಾಮಯ್ಯಗೆ ಅಶೋಕ್ ವಾರ್ನಿಂಗ್
ಸಿದ್ದರಾಮಯ್ಯ ಅವರೇ ನಮ್ಮ ತಂಟೆಗೆ ಬರೋದಿಕ್ಕೆ ಹೋಗಬೇಡಿ, ಕಾಂಗ್ರೆಸ್ ನವರು ಕೋರ್ಟ್ಗೆ ದಾಖಲೆ ಕೊಡಲಿ, ನಮ್ಮ ಬಳಿಯೂ ದಾಖಲೆಗಳಿವೆ, ಸರ್ಕಾರ ಬೀಳಿಸುವ ಹೇಳಿಕೆ ಕೊಟ್ಟೋರು ಸಿದ್ದರಾಮಯ್ಯ ತಾನೆ ಎಂದು ಎಂದು ಹೇಳಿದ್ದಾರೆ.

ವೀರಪ್ಪ ಮೊಯಿಲಿ ದೊಡ್ಡ ಸುಳ್ಳುಗಾರ
ವೀರಪ್ಪ ಮೊಯಿಲಿ ದೊಡ್ಡ ಸುಳ್ಳುಗಾರ, ಸಿದ್ದರಾಮಯ್ಯ ನೀವೂ ಸುಳ್ಳು ಆಡಬೇಡಿ, ಸುಳ್ಳುಗಾರ ಅಂದರೆ ಸಿದ್ದರಾಯಮ್ಮ, ಸಿದ್ದರಾಮಯ್ಯ ಅಂದರೆ ಸುಳ್ಳುಗಾರ , ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಮೂಲೆಗುಂಪಾಗಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಬೈದಿದ್ದರು ಎಂದರು.

ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯ ಕಾರಣ
ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯನವರೇ ಕಾರಣ, 17 ಜನ ಶಾಸಕರು ರಾಜೀನಾಮೆ ಕೊಡುವುದಕ್ಕೆ ನೀವೇ ಕಾರಣ, ಈಗಾಗಲೇ ಶಾಂತಿವನದಲ್ಲಿ ಕುಳಿತು ಈ ಬಗ್ಗೆ ಮಾತನಾಡಿದ್ದೀರ, ನಾವು ನಿಮ್ಮ ಮಾತನ್ನು ಸಂಯಮದಿಂದ ಕೇಳಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications