ಗಮನಿಸಿ ಈ ಮಾರ್ಗದಲ್ಲಿ ಮೇ 29ರಿಂದ 31ರವರೆಗೆ ಮೆಟ್ರೊ ರೈಲು ಸಂಚಾರ ಇಲ್ಲ
ಬೆಂಗಳೂರು, ಮೇ 28 : ಮೇ 29ರಿಂದ 31ರವರೆಗೆ ರಾಜಾಜಿನಗರ-ಸಂಪಿಗೆರಸ್ತೆ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ನಮ್ಮ ಮೆಟ್ರೊ ಉತ್ತರ-ದಕ್ಷಿಣ ಕಾರಿಡಾರ್ ನ ಯಲಚೇನಹಳ್ಳಿ-ಸಂಪಿಗೆ ರಸ್ತೆ ಮಾರ್ಗದ ಸುರಕ್ಷತಾ ತಪಾಸಣೆ ನಡೆಯುವುದರಿಂದ ಮೆಟ್ರೊ ರೈಲು ಸ್ಥಗಿತಗೊಳಿಸಲಾಗುತ್ತಿದೆ.[ಸಂಪಿಗೆ ರಸ್ತೆಯಿಂದ ಯಲಚೇನಹಳ್ಳಿಯವರೆಗೆ ಓಡಲಿದೆ ನಮ್ಮ ಮೆಟ್ರೋ]

ಮೆಟ್ರೊ ರೈಲು ಸುರಕ್ಷತಾ ಆಯುಕ್ತ ಕೆ.ಎ.ಮನೋಹರನ್ ಅವರು ಯೆಲಚೇನಹಳ್ಳಿ- ಸಂಪಿಗೆ ರಸ್ತೆ ಮಾರ್ಗದ ತಪಾಸಣೆ ನಡೆಸಲಿದ್ದಾರೆ. ಈ 3 ದಿನಗಳಲ್ಲಿ ಶ್ರೀರಾಂಪುರ, ಕುವೆಂಪು ರಸ್ತೆ ಹಾಗೂ ಸಂಪಿಗೆ ರಸ್ತೆ ನಿಲ್ದಾಣಗಳಲ್ಲಿ ಮಾತ್ರ ಮೆಟ್ರೊ ಸೇವೆ ಇರುವುದಿಲ್ಲ.['ನಮ್ಮ ಮೆಟ್ರೋ' ಬಿಎಂಆರ್ ಸಿಎಲ್ ಉದ್ಯೋಗಕ್ಕೆ ಅರ್ಜಿ ಹಾಕಿ]
ಆದರೆ, ನಾಗಸಂದ್ರ ನಿಲ್ದಾಣದಿಂದ ರಾಜಾಜಿನಗರ ನಿಲ್ದಾಣದವರೆಗೆ ಎಂದಿನಂತೆ ಸೇವೆ ಮುಂದುವರಿಯಲಿದೆ. ರಾಜಾಜಿನಗರ ಮೆಟ್ರೊ ನಿಲ್ದಾಣದಿಂದ ಮೆಜೆಸ್ಟಿಕ್ ಕೆಂಪೇಗೌಡ ನಿಲ್ದಾಣದವರೆಗೆ ಸಂಪರ್ಕ ಸಾರಿಗೆ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಮೆಟ್ರೊ ರೈಲು ನಿಗಮ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications